ಬೆಂಗಳೂರು: ಅ 30: ಅಪರೂಪದ ವಿದ್ಯಮಾನವೊಂದರಲ್ಲಿ ತ್ರಿವಳಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ರಾಜ್ಯ ಹೈಕೋರ್ಟು 15 ದಿನಗಳ ಪೆರೋಲ್ ಮಂಜೂರು ಮಾಡಿದೆ. ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಳಲು ಅವಕಾಶ ಕಲ್ಪಿಸುವ ಹಿನ್ನಲೆಯಲ್ಲಿ ಪೆರೋಲ್...
ಕಳೆದ 15 ತಿಂಗಳು ಕನ್ನಡ ಚಿತ್ರ ರಂಗದ ಪಾಲಿಗೆ ಅತ್ಯಂತ ನೋವಿನ ಸಮಯ. ಒಂದು ಕಡೆ ಕೊರೊನಾ ಹಿನ್ನಲೆ ಸಿನಿಮಾ ಚಿತ್ರೀಕರಣ ಹಾಗೂ ಪ್ರದರ್ಶನಗಳು ಇಲ್ಲದೇ, ಸಿನಿಮಾ ಚಟುವಟಿಕೆಗಳು ನಿಸ್ತೇಜಗೊಂಡಿದ್ದವು. ಇನ್ನೊಂದೆಡೆ ಪ್ರತಿಭಾನ್ವಿತ ಯುವ ನಟರ...
ಮಂಗಳೂರು, ಅ.29: ಉತ್ತರ ಭಾರತ ಮೂಲದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಖ್ಯಾತ ವಕೀಲರಾದ ಕೆ.ಎಸ್.ಎನ್.ರಾಜೇಶ್ನ ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ತಿರಸ್ಕೃತಗೊಂಡಿದೆ. ಆದರೆ, ಅದೇ ಪ್ರಕರಣದ ಇತರ ಮೂವರು ಬಂಧಿತ...
ಯುವತಿಯೊಬ್ಬಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಅ . 29 ರಂದು ನಡೆದಿದೆ. ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಗೂ ಕಾಸರಗೋಡು ಜಿಲ್ಲೆಯ ಪೆರ್ಲ...
ಧರ್ಮಸ್ಥಳ: 2021ರ ಸೆಪ್ಟೆಂಬರ್ 30 ರಂದು ಧರ್ಮಸ್ಥಳದಲ್ಲಿ ನಡೆದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪುನೀತ್ ರಾಜ್ಕುಮಾರ್ ಭಾಗವಹಿಸಿದ್ದರು ಎಂದು ಹೆಗಡೆ ತಿಳಿಸಿದರು . ಖ್ಯಾತ ಚಲನಚಿತ್ರನಟ ಪುನೀತ್ರಾಜ್ ಕುಮಾರ್ ಅವರ ನಿಧನದ ಸುದ್ದಿ...
ಹೆಬ್ರಿ: ಆಗುಂಬೆ ಘಾಟಿಯ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಘಾಟಿಯನ್ನು...
ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಅವರ ಸಾವಿನ ಸುದ್ದಿ ಇಡೀ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಬಂದೋದಗಿದೆ. ಅದರೆ ಅಪ್ಪು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ...
ಕನ್ನಡ ಚಿತ್ರರಂಗದ ಮೇರು ನಟ ಡಾ| ರಾಜ್ ಕುಮಾರ್ ಪುತ್ರ ಪವರ್ ಸ್ಠಾರ್ ಪುನಿತ್ ರಾಜ್ ಕುಮಾರ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅ 29 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಂಗಳೂರಿನ ವಿಕ್ರಮ್ ಆಸ್ಫತ್ರೆಯ...