ಪುತ್ತೂರು: ಅಕ್ಕಸಾಲಿಗರೊಬ್ಬರು ಮನೆಯಿಂದ ತಾನು ಕೆಲಸ ಮಾಡುವ ಸ್ಥಳಕ್ಕೆ ತೆಗೆದುಕೊಂಡು ಹೋಗುತಿದ್ದ ಅಂದಾಜು ಐದು ಲಕ್ಷ ಮೌಲ್ಯದ ಚಿನ್ನ ಹಾಗೂ ಅಭರಣಗಳನ್ನು ದಾರಿ ಮಧ್ಯೆ ಕಳಕೊಂಡಿರುವ ಬಗ್ಗೆ ಅ 28 ರಂದು ಪುತ್ತೂರು ನಗರ ಠಾಣೆಗೆ...
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವೂ ತಾನೂ ವಾರ್ಷಿಕವಾಗಿ ಕೊಡಮಾಡುವ ಪ್ರತಿಷ್ಟಿತ ʼ ಸಾಹಿತ್ಯ ರತ್ನ 2020ʼ ಪ್ರಶಸ್ತಿಯೂ ಪತ್ರಕರ್ತ, ಜನಪ್ರಿಯ ಅಂಕಣಕಾರ ಹಾಗೂ ಸಾಹಿತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮೂಲದ,...
ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ದೈನಂದಿನ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಇಲ್ಲಿದೆ. ಪೆಟ್ರೋಲ್, ಡೀಸೆಲ್ ದರ ಸದ್ಯಕ್ಕೆ ಕಡಿಮೆಯಾಗುವ ಮಾತಿರಲಿ, ಅದು ಇನ್ನಷ್ಟು ಹೆಚ್ಚಾಗಲಿದೆ ಎಂದು ಜಾಗತಿಕ ಹಣಕಾಸು...
ಕಳೆದೆರಡು ದಿನಗಳಿಂದ ಸುಳ್ಯ ನಗರ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಕೆಸರು ಮಿಶ್ರಿತ ಕೆಂಪು ಬಣ್ಣದ ನೀರನ್ನು ಸರಬರಾಜು ಮಾಡುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಭಾನುವಾರ ರಾತ್ರಿಯಿಂದ ನ.ಪಂ ತನ್ನ ನಾಗರೀಕರಿಗೆ ಸರಬರಾಜು ಮಾಡುವ...
ಕುಂಬಳೆ, 27: ಅರಾಧನ ಪದ್ದತಿಯಲ್ಲಿ ಮಹತ್ತರ ಬದಲಾವಣೆ ಕಾಣಿಸಿಕೊಂಡಿದ್ದ ಹಾಗೂ ಇದ್ದಕ್ಕಿದ್ದಂತೆ ನಿಗೂಢವಾಗಿ ನಾಪತ್ತೆಯಾಗಿರುವ ಕಾಸರಗೋಡಿನ ಪುತ್ತಿಗೆಯ ಹಿಂದೂ ಧರ್ಮದ ಯುವಕನ ಮನೆಯ ಕೋಣೆಯಲ್ಲಿ ನಮಾಜ್ ಮಾಡಲು ವ್ಯವಸ್ಥೆ ಕಲ್ಪಿಸಿರುವುದು, ಅನ್ಯ ಧರ್ಮದ ಧರ್ಮಗ್ರಂಥ ಪತ್ತೆಯಾಗಿದೆ....
ಬೆಳ್ತಂಗಡಿ, ಅ. 27: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು...
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ದೇಲಂಪಾಡಿಯ ಪಡಾರು ನಿವಾಸಿ ಚೈತ್ರಾ ಪಿಯವರು ಪ್ರಥಮ ರ್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ವಿವೇಕಾನಂದ...
ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬವರು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಡಿ ಮಂಗಳೂರಿನ ನಿವಾಸಿಯೊಬ್ಬರನ್ನು ಪೊಲೀಸರು ಅ 27 ರಂದು ಬಂಧಿಸಿದ್ದಾರೆ. ಆರೋಪಿ ರಾಜೇಶ್ ಭಟ್ ಅವರ...