ಮಂಗಳೂರು : ಅ 23: ಸೈಕಲನ್ನು ಕದ್ದು, ಅದನ್ನು ಪೊಲೀಸರೆದುರೇ ಸ್ಕೂಟರ್ ನಲ್ಲಿ ಕೊಂಡೊಯ್ದ ಘಟನೆ ಶನಿವಾರ ಸಂಜೆ 6 ಗಂಟೆಯ ಸುಮಾರಿಗೆ ನಗರದ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ನಡೆದಿದೆ. ಬಾಲಕನೊಬ್ಬ ಬೆಲೆಬಾಳುವ ಸೈಕಲನ್ನು ಅಂಗಡಿಯ...
ಪುತ್ತೂರು : ತಾಲೂಕಿನ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಎಂಬಲ್ಲಿ ಸುಮಾರು 50 ವರ್ಷ ಕ್ಕಿಂತಲೂ ಮೇಲ್ಪಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ಸುಮಾರು 18 ಪರಿಶಿಷ್ಟಜಾತಿಯ ಕುಟುಂಬಗಳು ವಾಸಿಸುತ್ತಿದ್ದಾರೆ. ಈ ಜಾಗವು ಧರ್ಮಸ್ಥಳಕ್ಕೆ ಸೇರಿರುವುದರಿಂದ ಇವರಿಗೆ...
ಮಂಗಳೂರು, ಅ.23: ಬೆಳ್ತಂಗಡಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭೀಣಿಯನ್ನಾಗಿಸಿದ ಪ್ರಕರಣದ ಆರೋಪಿ ಜೇಕಬ್ ಯಾನೆ ಚಾಕೋಚನ ಅಪರಾಧ ಕೃತ್ಯ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ...
ಮಂಗಳೂರು: ಲಾಡ್ಜ್ ವೊಂದರಲ್ಲಿ ತಂಗಿದ್ದ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯನ್ನು ಬಜರಂಗದಳ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ ಮಂಗಳೂರಿನ ಹೊಟೇಲ್ ವೊಂದರಲ್ಲಿ ಜೋಡಿಯೊಂದು ತಂಗಿದೆ ಎಂಬ ಮಾಹಿತಿ...
ಬಾಗಲಕೋಟೆ : ಟಿ -20 ಕ್ರಿಕೆಟ್ ವಿಶ್ವಕಪ್ ನ ಸೂಪರ್ -12 ವಿಭಾಗದ ಪಂದ್ಯಗಳು ಇಂದಿನಿಂದ ಆರಂಭಗೊಳ್ಳುತ್ತಿದೆ. ನಾಳೆ (ಅಕ್ಟೋಬರ್ 24ರಂದು) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯಾಟ ನಡೆಯಲಿದೆ. ಆದರೇ ಈ...
ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ...
ಮಂಗಳೂರು, ಅ.22: ಸಂಘ ಪರಿವಾರಕ್ಕೆ ಸೇರಿದ ಜಿಲ್ಲೆಯ ಕೆಲ ಮುಖಂಡರ ಕೊಲೆ ಮಾಡುವುದಾಗಿ ವಾಯ್ಸ್ ಮೆಸೇಜ್ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಮಾರಾಣಾಂತಿಕವಾಗಿ ಹಲ್ಲೆಗೊಳಗಾಗಿ...
ಪುತ್ತೂರು: ಅ 22 : ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ನಡೆಯುತ್ತಿರುವ ಭಯೋತ್ಪಾದಕ ದಾಳಿ ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಪಾಕಿಸ್ಥಾನ ಪ್ರೇರಿತ ದಾಳಿಗಳ ವಿರುದ್ಧ ಅಂಬಿಕಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಪ್ರತಿಭಟಿಸಿದ್ದು, ಎರಡೂ ರಾಷ್ಟ್ರಗಳ...