ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ...
ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು,...
ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ...
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು...
ಪುತ್ತೂರು: ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವ ಕನಸು ನನಸಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, 2027-28ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ಹಂತವಾಗಿ 50 ವಿದ್ಯಾರ್ಥಿಗಳ ಪ್ರವೇಶಕ್ಕೆ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ....
ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ...