ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ ವಿ....
ಪುತ್ತೂರು: ಡಿ 30 : ನಗರಸಭಾ ಕಚೇರಿಯ ಮುಂಬಾಗದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಎನ್.ಎಸ್.ಕಿಲ್ಲೆ ಮೈದಾನದಲ್ಲಿ ನಗರಸಭೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೇಶಭಕ್ತ ಎನ್.ಎಸ್.ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾದ ಮಹಾದ್ವಾರದ ಲೋಕಾರ್ಪಣಾ ಕಾರ್ಯಕ್ರಮ ಜ....
ಉಡುಪಿ: ಡಿ 30 : ರಾಜ್ಯದ್ಯಂತ ಸಂಚಲನ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಕೋಟದ ಕೋಟತಟ್ಟು ಎಂಬಲ್ಲಿ ಕೊರಗ ಸಮುದಾಯದ ಯುವಕನೊರ್ವನ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಅನಪೇಕ್ಷಿತ ಘಟನೆಯ ಬಗ್ಗೆ ಕೋಟ ಠಾಣೆಯಲ್ಲಿ ಎರಡು ಪ್ರಕರಣ...
ಉಡುಪಿ: ಡಿ 30: ಬ್ಯುಸಿನೆಸ್ ಮಾಡಲು ಲೋನ್ ತೆಗೆದು ಅದನ್ನು ಪಾವತಿಸಲು ಸಾಧ್ಯವಾಗದೆ ಸಾಲಗಾರರ ಕಾಟಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ಡಿ .30 ರಂದು ನಡೆದಿದೆ. ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಮೃತ...
ಕಡಬ ತಾಲೂಕಿನ ಕಾಣಿಯೂರು ಸಮೀಪದ ಪುಣ್ಚತ್ತಾರು ಬೇಂಗಡ್ಕ ಎಂಬಲ್ಲಿಯ ಕೆರೆಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿದೆ. ಸುಂದರ ಪೂಜಾರಿ ಎಂಬವರ ಪುತ್ರ ಹರೀಶ್ (29) ಎಂಬವರು ಕೆರೆಗೆ ಬಿದ್ದು ಸಾವನಪ್ಪಿದ ಯುವಕ. ಮಧ್ಯರಾತ್ರಿ ಟಾರ್ಚ್ ಹಿಡಿದುಕೊಂಡು ತನ್ನ...
ಉಡುಪಿ : ಡಿ 30 : ತನ್ನನ್ನು ಯುವತಿಯೊಬ್ಬಳು ಪ್ರೀತಿಸಲಿಲ್ಲ ಎಂದು ಕುಪಿತನಾದ ಯುವಕನೊಬ್ಬ ಆಕೆಗೆ ಚೂರಿಯಿಂದ ಇರಿದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ...
ಪುತ್ತೂರು: ಡಿ 30 : ವಿಟ್ಲ ಪಟ್ಟಣ ಪಂಚಾಯಿತಿನ ಫಲಿತಾಂಶ ಪ್ರಕಟವಾಗಿದ್ದು, ಬಹುಮತ ಬಿಜೆಪಿ ಪಾಲಾಗಿದೆ. ಒಟ್ಟು 18 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೇಸ್ 5 ಹಾಗೂ ಎಸ್ ಡಿ ಪಿ ಐ 1 ಸ್ಥಾನದಲ್ಲಿ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯಿತಿನ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12, ಕಾಂಗ್ರೇಸ್ 5 ಹಾಗೂ ಎಸ್ ಡಿ ಪಿ ಐ 1 ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಮಂಗಳೂರು ಕೋಟೆಕಾರು ಪಟ್ಟಣ ಪಂಚಾಯತ್ ನ ಒಟ್ಟು ವಾರ್ಡ್-17ಗಳಿಗೆ...