ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಅನಧಿಕೃತ ಹೈಟೆಕ್ ಸಾವಯವ ಗೊಬ್ಬರ (ಕೋಳಿತ್ಯಾಜ್ಯ) ಘಟಕಕ್ಕೆ ಕೊನೆಗೂ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸ್ಥಳೀಯರ ಆಕ್ಷೇಪ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ...
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಅರಿಯಡ್ಕ ಮತ್ತು ಮಾಡೂರು ಶಕ್ತಿ ಕೇಂದ್ರಗಳ ನೇತೃತ್ವದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನ.12ರಂದು ಅರಿಯಡ್ಕ...
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ 30 ಅಕ್ರಮ ಸಕ್ರಮ ಬೈಠಕ್ಗಳನ್ನು ನಡೆಸಿ ಸುಮಾರು 3 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ಆದರೆ ಪಕ್ಕದ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ,...
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು...
ನಗರದ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ...