ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 17ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಬದಲಾವಣೆಯ ಪರಿಣಾಮವಾಗಿ ತಮಿಳುನಾಡಿನ ಉತ್ತರ...
“ಶಾಲೆ ಎನ್ನುವುದು ಮಕ್ಕಳಿಗೆ ಜ್ಞಾನ, ಸಂಸ್ಕಾರ, ಮಾನವೀಯತೆ ಮತ್ತು ಸಹಬಾಳ್ವೆಯ ಪಾಠ ಕಲಿಸುವ ಪವಿತ್ರ ಸ್ಥಳವೇ ಹೊರತು, ಅದು ಯಾವುದೇ ರಾಜಕೀಯ ಪಕ್ಷದ ಪ್ರಚಾರ ವೇದಿಕೆಯಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು...
ಸೂಕ್ತ ಪರವಾನಗಿ ಹಾಗೂ ಪಶುವೈದ್ಯಾಧಿಕಾರಿಗಳ ಪ್ರಮಾಣಪತ್ರವಿಲ್ಲದೆ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂರು ದನಗಳನ್ನು ರಕ್ಷಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಾದಕ ವಸ್ತು ಸೇವನೆ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಮೂವರು ಯುವಕರು ನಿಷೇಧಿತ ಬಾರ್ಬಿಟುರೇಟ್ಸ್ (Barbiturates) ಎಂಬ ಮನೋವಿಕಾರಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದ್ದು, ಪುತ್ತೂರು ಗ್ರಾಮಾಂತರ ಪೊಲೀಸರು ಮೂವರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸಿರುವುದಕ್ಕೆ ಕೃಷ್ಣಪ್ರಸಾದ್ ಆಳ್ವ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ವಿಶೇಷವೆಂದರೆ, ಹರೀಶ್ ಪೂಂಜ ಅವರು ಕೃಷ್ಣಪ್ರಸಾದ್ ಆಳ್ವ ಅವರ...
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ...
ಆಹಾರ ತ್ಯಾಜ್ಯದಿಂದ ಉತ್ಪಾದಿಸಲಾಗುವ ಪೋಷಕಾಂಶಭರಿತ ಸಾವಯವ ಸ್ಲರಿ ಗೊಬ್ಬರವನ್ನು ಕೃಷಿಕರ ತೋಟಗಳಿಗೆ ನೇರವಾಗಿ ತಲುಪಿಸುವ ನೂತನ ಪ್ರಯತ್ನಕ್ಕೆ ಪುತ್ತೂರಿನಲ್ಲಿ ಚಾಲನೆ ದೊರೆತಿದೆ. ಈ ನಿಟ್ಟಿನಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಹಾಗೂ ಕೃಷಿಕರ ಒಡನಾಡಿ ಸಂಸ್ಥೆಯಾದ...
ವೇಗವಾಗಿ ಚಲಿಸುತ್ತಿದ್ದ ರೈಲನ್ನು ಸಮೀಪದಿಂದ ವೀಕ್ಷಿಸಲು ಮುಂದಾದ ಕಾಲೇಜು ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಚಂದಗಿರಿಕೊಪ್ಪಲು ಗ್ರಾಮದ ಸುರೇಶ್ ಅವರ ಪುತ್ರಿ...