ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ...
ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್ಬರ್ಗ್ ಹಾಗೂ ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಐರ್ಲೆಂಡ್ನಲ್ಲಿ ಐತಿಹಾಸಿಕ ಕೋಟೆಯೊಂದನ್ನು ಖರೀದಿಸಿದ್ದಾರೆ. ಐರ್ಲೆಂಡ್ನ ಕೌಂಟಿ ವಾಟರ್ಫೋರ್ಡ್ನಲ್ಲಿರುವ ಐತಿಹಾಸಿಕ ‘ಸ್ಟ್ರಾನ್ಕಲ್ಲಿ ಕ್ಯಾಸೆಲ್ ಎಸ್ಟೇಟ್’ ಇದೀಗ ಜುಕರ್ಬರ್ಗ್ ದಂಪತಿಯ ಒಡೆತನಕ್ಕೆ ಸೇರಿದೆ...
ಕೇರಳದಲ್ಲಿ ಅಪಘಾತಕ್ಕೀಡಾದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕರ್ನಾಟಕದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕೋಯಿಕ್ಕೋಡ್ ಜಿಲ್ಲೆಯ ವಡಗರ ಸಮೀಪದ ಕುಂಜಿಪ್ಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸುಮಾರು 7 ಗಂಟೆಗೆ...
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ...
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ...
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ...
ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಏಜೆಂಟ್ ಕಳುಹಿಸುತ್ತಿದ್ದ ನಗ್ನ ಚಿತ್ರಗಳ ಆಮಿಷಕ್ಕೆ ಒಳಗಾಗಿ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್ ಒಬ್ಬರು ದೇಶದ ಅತ್ಯಂತ ಸೂಕ್ಷ್ಮ ರಕ್ಷಣಾ ಮತ್ತು ಯುದ್ಧ ಕಾರ್ಯಾಚರಣೆಗಳ ಮಾಹಿತಿಯನ್ನು ಸೋರಿಕೆ...
ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರು ಅವಲಂಬಿಸಿರುವ ಮೈಕ್ರೋಸಾಫ್ಟ್ನ ಕ್ಲೌಡ್ ಆಧಾರಿತ ಸೇವೆಗಳಲ್ಲಿ ಉಂಟಾದ ಭಾರೀ ತಾಂತ್ರಿಕ ವ್ಯತ್ಯಯದಿಂದ ಜಾಗತಿಕ ಡಿಜಿಟಲ್ ವ್ಯವಸ್ಥೆಯೇ ಕೆಲಕಾಲ ಅಸ್ತವ್ಯಸ್ತಗೊಂಡಿದೆ. ನವೆಂಬರ್ 12ರ ಗುರುವಾರ ಆರಂಭವಾದ ಈ ಸಮಸ್ಯೆ ಭಾರತ ಸೇರಿದಂತೆ 74ಕ್ಕೂ...