ಗೋವಾದಿಂದ ಯಾವುದೇ ಪರವಾನಗಿ ಇಲ್ಲದೆ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬುಧವಾರ (ನ. 11) ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮದ್ಯ...
“ಅಶೋಕ್ ರೈ ಅವರಿಗೆ ವಯಸ್ಸಾಗಿರಬಹುದು. ಆದರೆ ರಾಜಕೀಯ ಅನುಭವದ ವಿಚಾರದಲ್ಲಿ ನನ್ನಷ್ಟು ಅನುಭವ ಅವರಿಗಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಮೂರನೇ ಮಹಡಿಯಲ್ಲಿ ಏನು ಕೆಲಸ ಮಾಡುತ್ತಿದ್ದೀರಿ...
ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಬಳಸುವ ರಸ್ತೆಯ ಅಭಿವೃದ್ಧಿಯಿಂದ ಹಿಡಿದು ಮೆಡಿಕಲ್ ಕಾಲೇಜು ಸ್ಥಾಪನೆಯವರೆಗೆ ಹಲವು ಭರವಸೆಗಳನ್ನು ಈಡೇರಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ...
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ....
ಪಟಾಕಿ ಸಿಡಿಸುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ 19 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದೆ. ಮೃತನನ್ನು ಜುಹು ನಿವಾಸಿ ನನು ಅಲಿಯಾಸ್ ಶುಭಂಕರ್ ಮುಖಿಯಾ ಎಂದು ಗುರುತಿಸಲಾಗಿದೆ....
ರಾಜ್ಯ ಸರಕಾರದಿಂದ 2022ರಲ್ಲಿ ಅತ್ಯುತ್ತಮ ಯುವ ಕೃಷಿಕ ಪ್ರಶಸ್ತಿ ಪಡೆದಿದ್ದ ವ್ಯಕ್ತಿಯೊಬ್ಬ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ನ ಧನೇಶ್ ಎಸ್. ನಾಯರ್ (31) ಬಂಧಿತ ಆರೋಪಿ....
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ...