ಅಯ್ಯಪ್ಪ ಸ್ವಾಮಿ ಭಕ್ತರ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ಯಾತ್ರೆಗೆ ಸಿದ್ಧತೆಗಳು ಆರಂಭವಾಗಿದ್ದು, ಸನ್ನಿಧಾನದಲ್ಲಿ ವಾಸ್ತವ್ಯ ಹೂಡಲು ಬಯಸುವ ಭಕ್ತಾದಿಗಳಿಗಾಗಿ ಆನ್ಲೈನ್ ಕೊಠಡಿ ಕಾಯ್ದಿರಿಸುವ ಪ್ರಕ್ರಿಯೆ ಇಂದು (ನವೆಂಬರ್ 11) ಸಂಜೆ 5 ಗಂಟೆಯಿಂದ ಆರಂಭವಾಗಲಿದೆ. ಶಬರಿಮಲೆ:...
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ....
ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಕಾರಿನಡಿಗೆ ಸಿಲುಕಿ ತಾಯಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಸುಳ್ಯದ ದುಗಲಡ್ಕದಲ್ಲಿ ಸಂಭವಿಸಿದೆ. ದುಗಲಡ್ಕದ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಕ್ಕಳಲ್ಲಿ ಒಬ್ಬರು ಹಿಂದಕ್ಕೆ ತೆಗೆಯುತ್ತಿದ್ದಾಗ,...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ 102ನೇ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ನ.13ರಂದು ಪುತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಬೆಳಗ್ಗೆ 10.30ರಿಂದ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಶಿಬಿರ ನಡೆಯಲಿದೆ. ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ...
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ವಿಸಿಇಟಿ) ಪುತ್ತೂರು ಇದರ 3ನೇ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನಘಾ ಕೆ.ಎನ್. ಅವರು ಕರ್ನಾಟಕ ರಾಜ್ಯ ಅಂಡರ್-23 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು, ನ.10:...
ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ. ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ದೇರ್ಲದ ‘ಸುರಭಿ’ ಗೋಶಾಲಾ ವಠಾರದಲ್ಲಿ ಗೋಪೂಜೆ , ಸಂಸ್ಥೆಯ ಸಿಬ್ಬಂದಿಗಳೊಂದಿಗೆ ಸಭೆ ಹಾಗೂ ಸುಡುಮದ್ದಿನ ಪ್ರದರ್ಶನ ಕಾರ್ಯಕ್ರಮ ನ.10 ರಂದು ನಡೆಯಿತು. ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ....
ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ, ಪುಣ್ಯಕ್ಷೇತ್ರ ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಬಲಿಪಾಡ್ಯಮಿಯ ಪ್ರಯುಕ್ತ ಧರ್ಮದೇವತೆಗಳಿಗೆ ವಿಶೇಷ ಪರ್ವ ಸೇವೆ ಹಾಗೂ ಬಲಿಯೇಂದ್ರ ಪೂಜೆಯನ್ನು ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ಧರ್ಮಸ್ಥಳದ...
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ವತಿಯಿಂದ 2026ರ ಫೆಬ್ರವರಿ ತಿಂಗಳಲ್ಲಿ ‘ಸುರಕ್ಷಿತ ತಟ್, ಸಮೃದ್ಧ ಭಾರತ್’ (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ಎಂಬ ಧ್ಯೇಯವಾಕ್ಯದೊಂದಿಗೆ ಸಿಐಎಸ್ಎಫ್ ಸೈಕ್ಲೋಥಾನ್–2026 ಅನ್ನು ಆಯೋಜಿಸಲಾಗಿತ್ತು. ಧರ್ಮಸ್ಥಳ: ಕೇಂದ್ರ ಕೈಗಾರಿಕಾ...