ಮಾಣಿ ಜಂಕ್ಷನ್ನ ಮೈದಾನದ ಬಳಿ ನಿಂತಿದ್ದ ವ್ಯಕ್ತಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಗದೀಶ್ ಜೈನ್ ಎಂದು...
ದೇಶದ ರಾಜಕೀಯದಲ್ಲಿ ಪ್ರಭಾವಿ ಕುಟುಂಬವೆಂದೇ ಗುರುತಿಸಿಕೊಂಡಿರುವ ಗಾಂಧಿ ಕುಟುಂಬದ ಆಂತರಿಕ ಭಿನ್ನಾಭಿಪ್ರಾಯಗಳು, ಸೋನಿಯಾ ಗಾಂಧಿ ಮತ್ತು ಮನೇಕಾ ಗಾಂಧಿ ನಡುವಿನ ಸಂಬಂಧ ಹಾಗೂ ಇಂದಿರಾ ಗಾಂಧಿ ಅವರೊಂದಿಗಿನ ಸಂಘರ್ಷದ ಹಲವು ಘಟನೆಗಳು ಇದೀಗ ಬಹಿರಂಗವಾಗಿವೆ. ಕಾಂಗ್ರೆಸ್...
ವರನಟ ಡಾ. ರಾಜ್ಕುಮಾರ್ ಅವರ ದೂರದ ಸಂಬಂಧಿಕರಿಗೆ ಸೇರಿದ ಮನೆಯ ಮುಂದೆ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ಆತಂಕ ಮೂಡಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಬಾಗಿಲು ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಇದು...
ರಾಜ್ಯದಲ್ಲಿ ಚಳಿ ಮತ್ತು ಬಿಸಿಲಿನ ವಾತಾವರಣ ಮುಂದುವರಿದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಇದೇ ವೇಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಅದು ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆ ಹವಾಮಾನ ವಲಯದಲ್ಲಿ ಕುತೂಹಲ...
ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗವನ್ನು ಗೋವಾದ ಮಡಗಾಂವ್ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಧ್ಯಾಹ್ನ...
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಮಂಗಳವಾರ ಬಿಡುಗಡೆಯಾಗಿದೆ. ಈ ಕೃತಿಯಲ್ಲಿ 1969ರಲ್ಲಿ ನಡೆದ ತಮ್ಮ ಜೀವನದ ಅತ್ಯಂತ ನೋವಿನ ಘಟನೆಯೊಂದನ್ನು ಅವರು ಸ್ಮರಿಸಿಕೊಂಡಿದ್ದಾರೆ....
ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಷ್ಣುಪ್ರಸಾದ್ ಸಿ, ಸಂಚಾಲಕರಾಗಿ ರವಿನಾರಾಯಣ ಎಂ ಹಾಗೂ ಕೋಶಾಧಿಕಾರಿಯಾಗಿ ಸಿಎ ದೀಪಕ್ ಕೆ ಜವಾಬ್ದಾರಿ ಸ್ವೀಕರಿಸಿದರು....
ಕಾರಿಗೆ ಡಿಕ್ಕಿ ಹೊಡೆದ ಬೈಕ್ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ನ.10ರಂದು ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಸ್ಥಳದಲ್ಲಿ ಕೂಡಲೇ ಬೆಂಕಿ ನಂದಿಸುವ ವ್ಯವಸ್ಥೆ...