ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...
ಸರ್ಕಾರಿ ನೌಕರನೊಬ್ಬ 48 ಗಂಟೆಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ, ಆತ ನಿಯಮಾನುಸಾರ ಸ್ವಯಂಚಾಲಿತವಾಗಿ ಅಮಾನತುಗೊಂಡಿದ್ದಾನೆ ಎಂದು ಪರಿಗಣಿಸಲಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟ ಇಲಾಖೆಯು ಪ್ರತ್ಯೇಕವಾಗಿ ಲಿಖಿತ ಅಮಾನತು ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜಾಜಿನಗರ ಠಾಣೆ ಪೊಲೀಸರು ಶಿರಾಡಿ ಘಾಟ್ನ ಅರಣ್ಯ ಪ್ರದೇಶದಲ್ಲಿ ಕೊನೆಯ ಎರಡು ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಇದರೊಂದಿಗೆ ಆರೋಪಿ ಎಸ್. ಇಂದುಶೇಖರ್ ಹತ್ಯೆಗೈದಿದ್ದ ಏಳೂ ಮಂದಿಯ ಮೃತದೇಹಗಳ...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಕನ್ನಡದ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಅಬ್ಬರಿಸಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರಕ್ಕೆ ಪ್ರೇಕ್ಷಕರಿಂದ...
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ ಮಾಲಕಿ ಕಾವ್ಯಾ ಮಾರನ್ ಅವರ ವಿವಾಹಕ್ಕೆ ಅದ್ಧೂರಿ ಸಿದ್ಧತೆಗಳು ನಡೆಯುತ್ತಿವೆ. ಈ ತಾರಾ ಜೋಡಿ ನ.10 ಮತ್ತು 11ರಂದು ಗ್ರೀಸ್ನಲ್ಲಿ ಖಾಸಗಿ...