ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯ ಖ್ಯಾತ ಟಿವಿ ನಿರೂಪಕಿ ರಬಿಯಾ ಅಹ್ಸಾನ್ (41) ಅವರು ರಾವಲ್ಪಿಂಡಿಯ ಗುಲ್ಪನಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕುತ್ತಿಗೆ ಹಾಗೂ ತಲೆಗೆ ಗುಂಡೇಟು ತಗುಲಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ...
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ಮತ್ತು ಸಂಘದ ರಜತ ಮಹೋತ್ಸವ ಸಮಾರಂಭ ನ.16ರಂದು ಬೆಳಗ್ಗೆ 10.30ಕ್ಕೆ ಸವಣೂರು–ಸುಬ್ರಹ್ಮಣ್ಯ ರಸ್ತೆಯಲ್ಲಿ ನಡೆಯಲಿದೆ...
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಪಂಚಮುಖಿ ಆಂಜನೇಯ ಹವನ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದ ಪೂರ್ವ...
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ...
ದೀಪಾವಳಿ ಹಬ್ಬದ ನಾಲ್ಕನೇ ದಿನ ಆಚರಿಸಲಾಗುವ ಬಲಿಪಾಡ್ಯಮಿಗೆ ಪೌರಾಣಿಕ ಹಿನ್ನೆಲೆಯಿದೆ. ದಾನಶೂರ, ಪರಾಕ್ರಮಿ ಹಾಗೂ ವಚನಪಾಲಕನೆಂದೇ ಪ್ರಸಿದ್ಧನಾದ ಬಲಿಚಕ್ರವರ್ತಿಯ ಕಥೆ ಈ ಹಬ್ಬದೊಂದಿಗೆ ಬೆಸೆದುಕೊಂಡಿದೆ. ಕೇವಲ ಮೂರು ಹೆಜ್ಜೆ ಭೂಮಿಯನ್ನು ದಾನವಾಗಿ ಕೇಳಿದ ಬಾಲಕನೊಬ್ಬ ಇಡೀ...
ಲಾಸ್ ಏಂಜಲೀಸ್ ಮೇಯರ್ ಚುನಾವಣೆಯಲ್ಲಿ ತಿರುವನಂತಪುರಂ ಮೂಲದ ನಿತ್ಯಾ ರಾಮನ್ ಅವರು ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರಸ್ತುತ ಮೇಯರ್ ಆಗಿರುವ ಕರೆನ್ ಬಾಸ್ ಅವರನ್ನು ಸೋಲಿಸುವ ಮೂಲಕ, ಲಾಸ್ ಏಂಜಲೀಸ್ನ...
ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು...
ದೀಪಾವಳಿ ಎಂದರೆ ಬೆಳಕಿನ ಹಬ್ಬ, ಸಂಭ್ರಮ ಮತ್ತು ಸಡಗರದ ಆಚರಣೆ. ಮನೆಮಂದಿಯೆಲ್ಲ ಒಂದಾಗಿ ಹೊಸ ಬಟ್ಟೆ ಧರಿಸಿ, ಸಿಹಿತಿಂಡಿ ಹಂಚಿಕೊಂಡು, ದೀಪಗಳನ್ನು ಬೆಳಗಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅದರಲ್ಲೂ ಮಕ್ಕಳಿಗೆ ಪಟಾಕಿ, ಸುರುಸುರುಬತ್ತಿ, ಹೂಕುಂಡ ಹಾಗೂ...