ಮಂಡ್ಯ ತಾಲೂಕಿನ ವಿ.ಸಿ. ಫಾರಂ ಗೇಟ್ ಸಮೀಪ ರೈಲಿಗೆ ತಲೆಕೊಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಗಳಾದ ಸಹನಾ (25) ಮತ್ತು ರಾಹುಲ್ (23) ಎಂದು ಗುರುತಿಸಲಾಗಿದೆ. ಸಹನಾ ಇಬ್ಬರು...
ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಬಿಜೆಪಿ ಪುತ್ತೂರಿಗೆ ಬಾಡಿಗೆ ಭಾಷಣಕಾರರನ್ನು ಕರೆಸಿ ಶಾಸಕರ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಕಾಂಗ್ರೆಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಹೋರಾಟ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ, ‘ಮತ ಉಳಿಸಿ–ಪ್ರಜಾಪ್ರಭುತ್ವ ರಕ್ಷಿಸಿ’ ಎಂಬ ಘೋಷವಾಕ್ಯದೊಂದಿಗೆ ನವೆಂಬರ್ 9ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ ಹಾಗೂ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...
ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಅಗ್ರವಾಲ್ ಅವರನ್ನು ಬರ್ಬರವಾಗಿ ಹತ್ಯೆಗೈದು ರೈಲಿನಲ್ಲಿ ಪರಾರಿಯಾಗಿದ್ದ ಮನೆಯ ಕೇರ್ಟೇಕರ್ ವರುಣ್ ವಾಲ್ಮೀಕಿಯನ್ನು ಮಧ್ಯಪ್ರದೇಶ ಪೊಲೀಸರು ಒಂದು ತಿಂಗಳ ಬಳಿಕ ಬಂಧಿಸಿದ್ದಾರೆ. ಭೋಪಾಲ್: ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಅಗ್ರವಾಲ್...
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್...
ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ....
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಕಂಟೈನರ್ ಲಾರಿಯೊಂದು ಕಾರಿನ ಮೇಲೆ ಮಗುಚಿಬಿದ್ದ ಭೀಕರ ಅಪಘಾತ ನವೆಂಬರ್ 6ರಂದು ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿ ಹಾಗೂ ಮಕ್ಕಳು ಯಾವುದೇ...
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೇರಳದ ಜಿಲ್ಲಾಡಳಿತವು ಹೊಸ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಿದೆ. ಯಾತ್ರೆಗೆ ಸಂಬಂಧಿಸಿದ ಸಮಗ್ರ ಮಾಹಿತಿ, ವಿವಿಧ ಸೇವೆಗಳು ಹಾಗೂ ದೂರುಗಳ ಪರಿಹಾರಕ್ಕಾಗಿ ಏಕೀಕೃತ ಡಿಜಿಟಲ್ ವೇದಿಕೆಯಾದ ‘ಶಬರಿ...