ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಸರಕಾರವು ಜಾಗ್ರತ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ (ವಿಎಸಿಬಿ) ಅನುಮತಿ ನೀಡಿದೆ. 2006ರಲ್ಲಿ ಕೇರಳದ ಲೋಕೋಪಯೋಗಿ...
ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವ್ಯಂಗ್ಯಾತ್ಮಕ ರಾಜಕೀಯ ಚಳವಳಿಯ ಮೂಲಕ ಗಮನ ಸೆಳೆದಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವಿದೇಶಿ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ....
ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು:...
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ...
ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ಹಾಗೂ ಸಾರ್ವಜನಿಕರು, ಈ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮೆಸ್ಕಾಂ ವತಿಯಿಂದ ಬನ್ನೂರು...
ಪುತ್ತೂರು: ಹವ್ಯಕ ಭಾಷೆಯ ಸಾಹಿತ್ಯವನ್ನು ಬೆಳೆಸುವ ಹಾಗೂ ಹೊಸ ತಲೆಮಾರಿನ ಬರಹಗಾರರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭಗೊಂಡಿರುವ ‘ಹವ್ಯಕ ವಿಶ್ವ’ ಡಿಜಿಟಲ್ ವೇದಿಕೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ‘ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027’ ಆಯೋಜಿಸಲಾಗಿದೆ. ಈ...
ವಿಟ್ಲ: ಟ್ರ್ಯಾಕ್ಟರ್ಗೆ ಜೋಡಿಸಲಾಗಿದ್ದ ಮರದ ಸಿಪ್ಪೆ ತೆಗೆಯುವ ಯಂತ್ರವು ಪ್ರಯಾಣದ ವೇಳೆ ಏಕಾಏಕಿ ಚಾಲೂಗೊಂಡ ಪರಿಣಾಮ, ಟ್ರ್ಯಾಕ್ಟರ್ನಲ್ಲಿದ್ದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಯನಡ್ಕ ಸಮೀಪ ನಡೆದಿದೆ. ಮರದ ಸಿಪ್ಪೆ ತೆಗೆಯುವ ಯಂತ್ರವನ್ನು ಟ್ರ್ಯಾಕ್ಟರ್ಗೆ...
ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 6...