ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಉಡುಪಿ: ತಾನು...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಧರ್ಮಸ್ಥಳದ ಮಣ್ಣಸಂಕದ ಕಾಡಿನ ಪ್ರದೇಶಕ್ಕೆ ಇಂದು ವಿಶೇಷ ತನಿಖಾ ತಂಡ (ಎಸ್ಐಟಿ) ಭೇಟಿ ನೀಡಲಿದೆ. ಧರ್ಮಸ್ಥಳ: ಸೌಜನ್ಯ ಅತ್ಯಾಚಾರ...
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸರ್ಕಾರ ಭಾರಿ ಪ್ರಮಾಣದ ವರ್ಗಾವಣೆ ಪ್ರಕ್ರಿಯೆ ಕೈಗೊಂಡಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಡಿಎಚ್ಒ), ಜಿಲ್ಲಾ ಶಸ್ತ್ರಚಿಕಿತ್ಸಕರು, ಉಪ ನಿರ್ದೇಶಕರು, ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು, ನಿವಾಸಿ ವೈದ್ಯಾಧಿಕಾರಿಗಳು...
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರು: ʻಬಾಂಬೆ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ದೇಶವನ್ನು ಉತ್ತಮ ಹಾದಿಯತ್ತ...
ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪುತ್ತೂರು ನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಅಕ್ಟೋಬರ್...
ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ....
ಇಸ್ರೇಲ್ನ 120 ಸದಸ್ಯ ಬಲದ ಸಂಸತ್ತಿನ ಚುನಾವಣೆಯ ಅಂತಿಮ ಫಲಿತಾಂಶವನ್ನು ಸೆಂಟ್ರಲ್ ಇಲೆಕ್ಷನ್ಸ್ ಕಮಿಟಿ (ಸಿಇಸಿ) ಶುಕ್ರವಾರ (ಅ.30) ಪ್ರಕಟಿಸಿದೆ. ನೆತನ್ಯಾಹು ನೇತೃತ್ವದ ಲಿಕುಡ್ ಮೈತ್ರಿಕೂಟ 53 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತಕ್ಕಿಂತ...