ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿದ್ಯಾಭಾರತಿಯ...
ಕುಕ್ಕೆ ಸುಬ್ರಹ್ಮಣ್ಯ, ಅ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ವೇಳೆ ವೈಯಕ್ತಿಕ ಸಂಕಲ್ಪದ ಬದಲು ಸಾಮೂಹಿಕ ಸಂಕಲ್ಪ ಪದ್ಧತಿ ಜಾರಿಗೆ ತಂದಿದ್ದಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಹಿಂದಿನ ಪದ್ಧತಿಯನ್ನೇ...
ಮಂಗಳೂರು: ಪೊಲೀಸ್ ವಿಚಾರಣೆಗೆ ಮನನೊಂದು ಸುರತ್ಕಲ್ನ ಹೊಸಬೆಟ್ಟು ನಿವಾಸಿ ಸೋಮನಾಥ (48) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಎದುರು ಮಂಗಳವಾರ ಸ್ಥಳೀಯರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಶಾಸಕ ಡಾ. ವೈ....
ಮಂಗಳೂರು: ಪೊಲೀಸ್ ವಿಚಾರಣೆಯಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಮೃತದೇಹವನ್ನಿಟ್ಟು ಸ್ಥಳೀಯರು ಸುರತ್ಕಲ್ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಪ್ರತಿಭಟನೆಯಿಂದ ಉಡುಪಿ–ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ...
ಮೈಸೂರು ದಸರಾ ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹಲವು ಸಂಪ್ರದಾಯಗಳಿಗೆ ಅಡೆತಡೆ ಉಂಟಾಗುತ್ತಿರುವ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮೈಸೂರು...
ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ. ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ. ವಿಟ್ಲ: ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು...