ವಿಮಾನದ ಕಾಕ್ಪಿಟ್ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಅಪ್ರತಿಮ ಧೈರ್ಯ ಪ್ರದರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲು ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಛ್ಛಾರ್ ಹಾಗೂ ವಿಮಾನ ಸಿಬ್ಬಂದಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೌರವಿಸಿದೆ....
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಪ್ರಕರಣಕ್ಕೆ...
ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32...
ತಮಿಳುನಾಡಿನ ಅಂಡಿಪಟ್ಟಿ ಸಮೀಪದ ಥೆಂಕಪಟ್ಟಿ ಉಪ ಕಾರಾಗೃಹದಲ್ಲಿ ಭದ್ರತಾ ಲೋಪ ಸಂಭವಿಸಿದ್ದು, ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 17 ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ. ಈ ಪೈಕಿ 13 ಮಂದಿಯನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ...
ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಕಾನೂನುಬದ್ಧವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಎರಡು ಕಾರುಗಳಲ್ಲಿ ಬಂದಿದ್ದ ಸುಮಾರು ಐದರಿಂದ ಆರು ಮಂದಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾವೂರು...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿದ್ಯಾಭಾರತಿಯ...