ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯನ್ನು ಇಂದು (ಅ.27) ಪ್ರಕಟಿಸಲಾಗುವುದು. ಎಸ್ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ, 2026ರ ಜೂನ್ 16ರ ವೇಳೆಗೆ ರಾಜ್ಯದಲ್ಲಿ ಒಟ್ಟು 5,54,32,314...
ಮಂಚಿ ಗ್ರಾಮದ ಬಿಎಸ್ಎನ್ಎಲ್ ಟೆಲಿಫೋನ್ ಎಕ್ಸ್ಚೇಂಜ್ನ ಬಾಗಿಲು ಒಡೆದು ತಾಮ್ರದ ಕೇಬಲ್ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ, ಅ.26: ಮಂಚಿ ಗ್ರಾಮದ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಪ್ರೇಮಾ (44) ಅವರು ಈ...
ಪುತ್ತೂರು: ಅ.10: ಟಿಕೆಟ್ ಹಂಚಿಕೆ ವಿಚಾರದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿ ತನಿಖೆಗೆ ಆಗ್ರಹಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಅವಹೇಳನಕಾರಿ ಹೇಳಿಕೆ ನೀಡಿರುವುದು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹಠ ಯೋಗ ಶಿಬಿರದ ಅಧ್ಯಕ್ಷತೆ ವಹಿಸಿ ಅಂಬಿಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ಭಾರತ ದೇಶದ ಪ್ರತಿಯೊಬ್ಬರೂ ನಮ್ಮ...
ಅಕ್ರಮ ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಾನೂನುಬದ್ಧವಾಗಿ ಮಾಂಸ ಸಾಗಾಟ ನಡೆಸುವ ವಾಹನಗಳನ್ನು ತಡೆಯುವುದು, ಬೆದರಿಸುವುದು ಅಥವಾ ದಾಳಿ ನಡೆಸುವುದು ಕೂಡ ಅಪರಾಧವಾಗುತ್ತದೆ ಎಂದು ಮಂಗಳೂರು ನಗರ...
ಮನೆಯ ಎದುರಿನ ಹಾಲ್ನಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ. ಆನಂದ ಪೂಜಾರಿ ಅವರ...
ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 27 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಾಣೆಮಂಗಳೂರು ಸಮೀಪದ...