ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಗ್ಗದಲ್ಲಿ ವಾಸವಿದ್ದ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟ ಮಹಿಳೆ....
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿರುದ್ಧ ದೂರು ಬಂದಾಗ, ಅದರಲ್ಲಿ ಅಪರಾಧದ ಅಗತ್ಯ ಅಂಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ಕೇವಲ ಟೀಕೆ ಅಥವಾ ಭಿನ್ನಾಭಿಪ್ರಾಯವನ್ನು ಕೋಮು ದ್ವೇಷ ಪ್ರಚೋದನೆಯ ಅಪರಾಧವೆಂದು ಯಾಂತ್ರಿಕವಾಗಿ ಪರಿಗಣಿಸಬಾರದು ಎಂದು ಕರ್ನಾಟಕ ಹೈಕೋರ್ಟ್...
ತಮ್ಮನ್ನು ಹಾಗೂ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಮೆಟಾ ಸ್ಮಾರ್ಟ್ ಗ್ಲಾಸ್ ಬಳಸಿ ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಎನ್ಡಿಎ ಮೈತ್ರಿಕೂಟದ...
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ...
ಪಿಕಪ್ ವಾಹನ ಹರಿಸಿ ಸ್ಕೂಟರ್ನಲ್ಲಿದ್ದ ಇಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಕೊಲೆ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....