ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎರಡು ಸೇವೆಗಳ ದರ ಪರಿಷ್ಕರಣೆ ಮಾಡಲಾಗಿದ್ದು, ಪಂಚಾಮೃತ ಮಹಾಭಿಷೇಕ ಸೇವೆಯ ದರವನ್ನು ₹11,000ಕ್ಕೆ ಹೆಚ್ಚಿಸಲಾಗಿದೆ. ಇದೇ ವೇಳೆ ಹೊಸದಾಗಿ ಬೆಳ್ಳಿ ರಥೋತ್ಸವ ಸೇವೆಯನ್ನು ಆರಂಭಿಸಲಾಗಿದ್ದು, ಈ ಸೇವೆಗೆ ₹12,000...
ಮಂಗಳೂರು: ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಬಂಟ್ವಾಳ ನಗರ...
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...
ಮುಸ್ಲಿಮರ ಪವಿತ್ರ ಧಾರ್ಮಿಕ ಕೇಂದ್ರವಾದ ಮೆಕ್ಕಾದ ಮಸೀದಿಯಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ಇಬ್ಬರಿಗೆ ಮರಣದಂಡನೆ ವಿಧಿಸಿರುವ ಸೌದಿ ಅರೇಬಿಯಾದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಮರಣದಂಡನೆ ಜಾರಿಗೊಳಿಸುವ ಮೊದಲು ಯಾವುದೇ ಮಾಹಿತಿ ನೀಡಿಲ್ಲ ಎಂದು...
ರಿಲಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗಸಂಸ್ಥೆ ಜಿಯೋ ಲಿಮಿಟೆಡ್ನ ಬೃಹತ್ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಷೇರು ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಐಪಿಒ ಆರಂಭವಾದ ಕೇವಲ 100 ನಿಮಿಷಗಳಲ್ಲೇ ಮಾರಾಟಕ್ಕೆ ಇಡಲಾದ ಎಲ್ಲ ಷೇರುಗಳಿಗೆ ಬೇಡಿಕೆ...
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಬಿಷ್ಣೋಯ್ ಗ್ಯಾಂಗ್ ದಾಳಿ ನಡೆಸಿದ ಘಟನೆಯ ಬೆನ್ನಲ್ಲೇ ಮುಂಬಯಿಯಲ್ಲಿ ಹಲವು ಬಾಲಿವುಡ್ ನಟರ ಮನೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ನಟರಾದ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್,...