ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (ಎಐ) ಬಳಸಿ ವಿಡಿಯೊ ಸೃಷ್ಟಿಸಿ, ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ಯುವಕನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರದ ಹಜರತ್ ಅಲಿ...
ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಸೌರಭ್ ದಾಸ್ ಮತ್ತು ಅಶುತೋಶ್ ರಂಕಾ ಅವರನ್ನು ಬಿಡುಗಡೆ ಮಾಡುವಂತೆ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ. ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ....
ಉತ್ತರಾಖಂಡದ ಎಲ್ಲ ಮದರಸಗಳ ವಾರದ ರಜೆಯನ್ನು ಶುಕ್ರವಾರದ ಬದಲಿಗೆ ಭಾನುವಾರಕ್ಕೆ ಬದಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮದರಸಗಳಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ‘ಶಾಲೆ’ಗಳಾಗಿ ಮಾನ್ಯತೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಒಂದೇ ನಿಯಮ ಅನ್ವಯವಾಗಲಿದೆ...
ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...
ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ‘ನವರಾತ್ರಿ ಆಯುಧ ಪೂಜೆ’ ದಿನಾಂಕ 19-10-2026ರಂದು ಜರುಗಿತು. ಪೂಜೆಯ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಮಾಯಾ ಮೃಗ’ ಎಂಬ ಯಕ್ಷಗಾನ...
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಚಿತ್ರೀಕರಿಸುವುದರಲ್ಲಿ ದಂಪತಿಯೊಬ್ಬರು ಮಗ್ನರಾಗಿದ್ದ ವೇಳೆ ಅವರ ಪುಟ್ಟ ಮಗು ಸಮುದ್ರದ ಅಲೆಗಳ ನಡುವೆ ಸಿಲುಕಿ ಪರದಾಡಿದ ಘಟನೆಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಗುವಿನ ಅಪಾಯವನ್ನು ಗಮನಿಸಿದ ಸಾರ್ವಜನಿಕರೊಬ್ಬರು...
ಪ್ರತಿಭಟನೆ ನಡೆಸುವವರನ್ನು ದೇಶವಿರೋಧಿಗಳೆಂದು ಬಿಂಬಿಸುವ ಪ್ರವೃತ್ತಿಗೆ ಅಂತ್ಯ ಹಾಡಬೇಕು ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ನಿರಂತರವಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆ ಎಂದು...
ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು....