ಮಂಗಳೂರು, ಅ. 18: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಚರ್ಚ್ವೊಂದರ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (63) ಅವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣ ದಾಖಲಾದ...
ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.18ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್...
ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ...
ಬಂಟ್ವಾಳ: ಹಣದ ವಿಚಾರವಾಗಿ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಅಜಿತ್ ಕುಮಾರ್ ಶೆಟ್ಟಿ (28) ವಶಕ್ಕೆ ಪಡೆಯಲಾದ ವ್ಯಕ್ತಿ ಪೊಲೀಸ್ ಮೂಲಗಳ ಪ್ರಕಾರ, ಬಂಟ್ವಾಳ...
1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು. ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ...
ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ...
ಬೆಳ್ತಂಗಡಿ ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ...