ಪುತ್ತೂರು,ಅ.10: ಮಾನಸ ಟೈಮ್ಸ್ ಆಂಡ್ ಆಪ್ಟಿಕಲ್ಸ್ ಮಾಲಕರಾದ ಕೇಶವ ಮೂರ್ತಿ ಹಾಗೂ ಡಿ.ಎನ್.ಪ್ರಸಾದ್ ಅವರ ಮಾತೃಶ್ರೀ ದಿ.ಶ್ಯಾಮ್ ಭಟ್ ಅವರ ಧರ್ಮ ಪತ್ನಿ ಸಮೃದ್ಧಿ ನಿಲಯ ನಿವಾಸಿ ಸದಾರಮಾ (78) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ....
ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ .6 ಮತ್ತು 7 ರಂದು ಒಂದಕ್ಕೊಂದು ಸಂಬಂಧ ಹೊಂದಿದ್ದ ಎರಡು ಪ್ರತ್ಯೇಕ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣಗಳು ದಾಖಲಾಗಿದ್ದು, ಒಟ್ಟು 7 ಜನರನ್ನು ಪೊಲೀಸರು ಬಂಧಿಸಿದ್ದಾರೆ . ಎರಡು...
ಕಾಸರಗೋಡು, ಅ. 7: ಪಿಕ್ಪಾಕೆಟ್ ಕಳ್ಳನೊಬ್ಬ ತಾನೂ ಪಿಕ್ ಪಾಕೆಟ್ ಮಾಡಿದ್ದ ಪರ್ಸ್ ನಲ್ಲಿದ್ದ ಬೆಲೆ ಬಾಳುವ ದಾಖಲೆಗಳನ್ನು ಅಂಚೆ ಮೂಲಕ ಅದರ ವಾರಸುದಾರರಿಗೆ ಕಳುಹಿಸಿದ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ...
ಪುತ್ತೂರು : ಅ 8: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನಿಗೆ ಜ್ಯೂಸ್ನಲ್ಲಿ ವಿಷ ಬೆರಸಿ ಕುಡಿಸಿದ ಅಘಾತಕಾರಿ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಗೋಣಿಗುಡ್ಡೆ ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ....
ಪುತ್ತೂರು: ಸರ್ಕಾರಿ ಉದ್ಯೋಗ ಕೊಡುವುದಾಗಿ ನಂಬಿಸಿ ಕೊಡಗು , ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ನೂರಾರು ಜನಕ್ಕೆ ಕೋಟ್ಯಾಂತರ ರೂಪಾಯಿ ವಂಚಿಸಿದ ಹಾಗೂ ಜಿಲ್ಲಾಧಿಕಾರಿಗಳ ಸಹಿ ಇರುವ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಮೋಸ...
ಪುತ್ತೂರು : ಎ.ಸಿ.ಬಿ.ಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿ ರಾಷ್ಟ್ರಪತಿ ಪದಕಕ್ಕೆಭಾಜನರಾದ ಸತೀಶ್ ಬಿ.ಎಸ್ ರವರು ಪುತ್ತೂರಿನ ನೂತನ ವೃತ್ತ ನಿರೀಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಈವರೆಗೆ ಪುತ್ತೂರು ನಗರ ಠಾಣೆ ವೃತ್ತ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ್ ನಾಯ್ಕ್...
ಹೊಸದಿಲ್ಲಿ: ಕೆಲ ದಿನಗಳ ಹಿಂದೆ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಕೆಲವು ಗಂಟೆಗಳ ಕಾಲ ಮುಖಾಮುಖಿ ಸಂಘರ್ಷ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ಈ ಸಂಘರ್ಷದಲ್ಲಿ ಎರಡೂ ಸೇನೆಗಳಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ...
ಮೇಲಾಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೂಸೈಡ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಧರ್ಮಸ್ಥಳದಲ್ಲಿ ಸೆ.7 ರಂದು ಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಗಿರಿರಾಜ್...