ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು. ಪುತ್ತೂರು...
ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ...
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ...
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು....
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ...
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ...