ಬೆಳ್ತಂಗಡಿ ಅಗಸ್ಟ್ 21 : ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ...
ತಾಯಿ ಹಾಲು ಕುಡಿದು ಮಲಗಿದ್ದ ಮೂರು ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಪುತ್ರ ಜಿತೇಶ್ ಮೃತ ದುರ್ದೈವಿ ಮಗುವಾಗಿದೆ. ಭಾನುವಾರ ರಾತ್ರಿ...
ಮಂಗಳೂರು: ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕು ಪೊಳಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಮಂಗಳೂರಿನಲ್ಲಿ ಪದವಿವರೆಗಿನ ಶಿಕ್ಷಣ ಪೂರೈಸಿ,...
ಪುತ್ತೂರು : ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆಯವರ ಮಾತೃಶ್ರೀ ಸುನೀತಿ(92.ವ)ಅವರು ಅಲ್ಪ ಕಾಲದ ಅಸೌಖ್ಯದಿಂದ ಜು 8 ರಂದು ಬೆಳಿಗ್ಗೆ ನಿಧನರಾದರು. ಅವರು ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ....
ಪುತ್ತೂರು :ಜು 7 : ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯ ವಯಸ್ಕ ಮಹಿಳೆಯೊಬ್ಬರು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು 6 ರಂದು ರಾತ್ರಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
ಇತಿಹಾಸ ಪ್ರಸಿದ್ದ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆರ್ಚಕರಾಗಿದ್ದ ದಿ.ಮಹಾಬಲ ಐತಾಳರವರ ಧರ್ಮ ಪತ್ನಿ ಶ್ರೀಮತಿ ಸೀತಮ್ಮ.ಎಂ.ಐತಾಳ (81) ವಯೋ ಸಹಜ ಖಾಯಿಲೆಯಿಂದ ಜೂ 28 (ಇಂದು ) ನಿಧನರಾದರು. ಮೃತರು ಇಬ್ಬರು ಪುತ್ರರು,...
ಪುತ್ತೂರು : ಚಿಕ್ಕಪುತ್ತೂರಿನ ರೈಲ್ವೇ ಸ್ಟೇಷನ್ ಬಳಿಯ ನಿವಾಸಿ ಎಲ್ ಟಿ ಮಹಮ್ಮದ್ ಯಾನೆ ಬಾವು (50) ಇಂದು ಬೆಳಿಗ್ಗೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೌದಿ ಅರೇಬಿಯಾದ...