ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷರಾದ ನಟ್ಟೋಜ ಶಿವಾನಂದ ರಾವ್ (93 ವ.) ಇವರು ಮಾ.12 ರಂದು ಸ್ವಗೃಹದಲ್ಲಿ ನಿಧನರಾದರು. ನಟ್ಟೋಜ ಶಿವಾನಂದ ರಾವ್ ರವರು ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು ,...
ಬಂಟ್ವಾಳ: ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಬೈಕ್ ಸವಾರನೊಬ್ಬ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು ,ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ನಡೆದಿದೆ. ಅಮ್ಟಾಡಿ ನಿವಾಸಿ...
ಮಂಗಳೂರು(ಅಯೋಧ್ಯೆ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನರಾಗಿದ್ದಾರೆ.ಹಲವಾರು ವರ್ಷಗಳಿಂದ ಉಡುಪಿ ಭಾಗದಲ್ಲಿ ಕರ ಸೇವಕರಾಗಿ ದುಡಿಯುತ್ತಾ ಬಂದಿರುವ ಪಾಂಡುರಂಗ ಅವರು ಅಯೋಧ್ಯೆ...
ಬಂಟ್ವಾಳ : 36ರ ಹರೆಯದ ಯುವಕನೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಾ.11ರಂದು ಸೋಮವಾರ ಬೆಳಿಗ್ಗೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಅವಿವಾಹಿತಾರಗಿದ್ದ ಉದಯರವರು, ಕಲ್ಲಡ್ಕ ಶ್ರೀರಾಮ...
ಉಜಿರೆ: ಧರ್ಮಸ್ಥಳದಲ್ಲಿ (Dharmasthala) 50 ವರ್ಷ ಸೇವೆ ಮಾಡಿದ ಲತಾ ಆನೆ (60 ವ) ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧವಾಯಿತು. ಲಕ್ಷದೀಪೋತ್ಸವ, ವರ್ಷಾವಧಿ ಜಾತ್ರೆ, ನಡಾವಳಿ, ಮೊದಲಾದ ವಿಶೇಷ ಸಂದರ್ಭಗಳಲ್ಲಿ, ಲತಾ ಆನೆ ಉತ್ತಮ ಸೇವೆ...
ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೋರ್ವ ಕೌಟುಂಬಿಕ ಸಮಸ್ಯೆ ಕಾರಣದಿಂದ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು...
ಗದಗ: ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಿಸುತ್ತಿದ್ದ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ತಾಲೂಕಿನ ಬಿಂಕದಕಟ್ಟಿ ನಿವಾಸಿ ನಿಖಿಲಗೌಡ...
ಸುಬ್ರಹ್ಮಣ್ಯ: ಚಾರಣಪ್ರಿಯರ ಅಚ್ಚುಮೆಚ್ಚಿನ ಭಟ್ರು ಎಂದೇ ಖ್ಯಾತರಾಗಿದ್ದ ಗಿರಿಗದ್ದೆ ಮಹಾಲಿಂಗ ಭಟ್ (67)ಬುಧವಾರ ಮುಂಜಾನೆ ನಿಧನರಾದರು ಕುಮಾರಪರ್ವತ ಚಾರಣಿಗರಿಗೆ ಗಿರಿಗದ್ದೆಯ ಮನೆಯಲ್ಲಿ ವಿಶ್ರಾಂತಿ, ಕಾಫಿ, ಊಟ, ತಿಂಡಿ, ಚಹಾ ವ್ಯವಸ್ಥೆ ಒದಗಿಸುತ್ತಿದ್ದ ಮಹಾಲಿಂಗ ಭಟ್ ವಾರದ...
ಪುತ್ತೂರು : ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರು. ಹೈದರಾಬಾದಿನ DRDOದಲ್ಲಿ ವಿಜ್ಞಾನಿಯಾಗಿದ್ದ ಭರತ್ ಎರಡು ದಿನದ ಹಿಂದೆ ಮನೆಗೆ ಬಂದಿದ್ದು, ಬೆಳಿಗ್ಗೆ ತೋಟದಲ್ಲಿ...
ತರಗತಿ ಸಮಯದಲ್ಲಿ ಆಟವಾಡಿರುವುದಕ್ಕೆ ಶಿಕ್ಷಕರೊಬ್ಬರು ಬಸ್ಕಿ ತೆಗೆಸಿದ್ದರಿಂದ ಶಿಕ್ಷೆಗೆ ಒಳಗಾದ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಜಾಜ್ಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಮಂಗಳವಾರ ಸಂಭವಿಸಿದೆ.ಒರಾಲಿಯಲ್ಲಿರುವ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ...