
PUC Exam | ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ – ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯಲ್ಲಿ ಮಹತ್ವದ ಬದಲಾವಣೆ – 1 ಅಂಕದ ಪ್ರಶ್ನೆ ಹೆಚ್ಚಳ
2022-23ನೇ ಸಾಲಿನಲ್ಲಿ ಪಿಯುಸಿ (PUC Exam) ವಾರ್ಷಿಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನ ನೀಡಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ