Category: ಮನರಂಜನೆ

Uri Gowda Nanje Gowda | ಉರಿ ಗೌಡ-ನಂಜೇ ಗೌಡರ ಬಗ್ಗೆ ಸರಿಯಾದ ಐತಿಹ್ಯ ದಾಖಲೆಗಳಿಲ್ಲ – ಚಿತ್ರ ನಿರ್ಮಾಣದಿಂದ ನಮ್ಮ ಸಮಾಜದ ಅಸ್ಮಿತೆಗೆ ಧಕ್ಕೆಯಾಗಲಿದೆ : ಆದಿಚುಂಚನಗಿರಿ ಶ್ರೀ – ಸಿನಿಮಾ ನಿರ್ಮಾಣದಿಂದ ಹಿಂದೆ ಸರಿದ ಸಚಿವ ಮುನಿರತ್ನ

ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣ ಆಗಿದ್ದ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣವನ್ನು ಸಚಿವ ಮತ್ತು ನಿರ್ಮಾಪಕ ಮುನಿರತ್ನ ಕೈಬಿಟ್ಟಿದ್ದಾರೆ. ಆದಿ ಚುಂಚನಗಿರಿಯ ನಿರ್ಮಲಾನಂದ ಶ್ರೀಗಳ ವಿರೋಧದಿಂದ ನಾನು ಸಿನಿಮಾ ಮಾಡಲ್ಲ ಎಂದು ಮುನಿರತ್ನ ಹೇಳಿದ್ದಾರೆ.

Read More »

Naresh Pavitra | ಹಲವು ವಿವಾದಗಳ ಬಳಿಕ ಹಿರಿ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೆಲುಗಿನ ಹಿರಿಯ ನಟ ನರೇಶ್ ಬಾಬು – ನಟಿ ಪವಿತ್ರಾ ಲೋಕೇಶ್

ತೆಲುಗು ಚಿತ್ರರಂಗದ ಹಿರಿಯ ನಟ ನರೇಶ್ ಬಾಬು (Naresh) ಅವರು ಕನ್ನಡ ನಟಿ ಪವಿತ್ರಾ ಲೋಕೇಶ್ (Pavitra Lokesh) ಅವರೊಂದಿಗೆ ದಾಂಪತ್ಯ ಬದುಕಿಗೆ (Naresh Pavithra) ಕಾಲಿಟ್ಟಿದ್ದಾರೆ. ಈ ಮದುವೆಗೆ ಆಪ್ತರು, ಸ್ನೇಹಿತರು, ಕುಟುಂಬ

Read More »

Big B : ಚಿತ್ರೀಕರಣದ ವೇಳೆ ಅವಘಡ, ಬಾಲಿವುಡ್ ಬಿಗ್ ಬಿ ಅಮಿತಾಭ್ ಗೆ ಗಂಭೀರ ಗಾಯ

ಮುಂಬಯಿ, ಮಾ 6 : ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗಂಭೀರವಾಗಿ ಗಾಯಗೊಂಡ ಘಟ‌ನೆ ಹೈದರಾಬಾದ್ ನಲ್ಲಿ ನಡೆದಿದೆ. ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಗಾಯಗೊಂಡಿದ್ದಾರೆ. ಪ್ರಾಜೆಕ್ಟ್ ಕೆ ಚಿತ್ರೀಕರಣದ ವೇಳೆ

Read More »

Sushmitha Sen | ಖ್ಯಾತ ನಟಿ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಹೃದಯಾಘಾತ

ಹೊಸದಿಲ್ಲಿ: ನಟಿ ಹಾಗೂ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ (Sushmitha Sen) ತಮ್ಮ ಸಾಮಾಜಿಕ ತಾಣ ಖಾತೆಯಲ್ಲಿ ತಮ್ಮ ಆರೋಗ್ಯದ ಕುರಿತು ಆಘಾತಕಾರಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು

Read More »

Swara Bhasker: ರಾಜಕಾರಣಿ ಫಹಾದ್ ಅಹ್ಮದರನ್ನು ವಿವಾಹವಾದ ನಟಿ ಸ್ವರ ಭಾಸ್ಕರ್‌ – ಫೋಟೊ ವೈರಲ್‌

ಮುಂಬೈ: ವಿವಾದಾತ್ಮಕ ಹೇಳಿಕೆಯಿಂದ ಆಗಾಗ್ಗೆ ಸುದ್ದಿಯಾಗುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್  ಮುಸ್ಲಿಂ ರಾಜಕಾರಣಿಯನ್ನು ವಿವಾಹವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಅವರಿಬ್ಬರ ಫೋಟೊ ವೈರಲ್‌ ಆಗುತ್ತಿದೆ. ಮಹಾರಾಷ್ಟ್ರ ಎಸ್ಪಿ ಯುವ ಘಟಕದ ಅಧ್ಯಕ್ಷ ಫಹಾದ್ ಅಹ್ಮದ್

Read More »

How to block Mobile Phone : ಕಳುವಾದ, ಕಾಣೆಯಾದ ಮತ್ತು ಸುಲಿಗೆಯಾದ Mobile Phone ಗಳನ್ನು ಬ್ಲಾಕ್ ಮಾಡುವುದು ಹೇಗೆ ಗೊತ್ತೆ ? ಇಲ್ಲಿದೆ ಹೊಸ ವಿಧಾನದ ಸಂಪೂರ್ಣ ವಿವರ

How to block Mobile Phone : ಮಂಗಳೂರು : ಫೆ 14 : ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಗಳು ಸೈಬರ್ ಅಪರಾಧ ಹಾಗೂ  ನಾರ್ಕೋಟಿಕ್ಸ್ ಅಪರಾಧ ಸೇರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು

Read More »

ನಶೆಯಲ್ಲಿದ್ದ ಯುವಕ ಸ್ನೇಹಿತೆಯರ ಜತೆ ಅನುಚಿತವಾಗಿ ವರ್ತಿಸಿದ್ದ – ಹೀಗಾಗಿ ಆಕ್ರೋಶ ವ್ಯಕ್ತಪಡಿಸಿದೆ – ಸಾನ್ಯಾ ಅಯ್ಯರ್ ಸ್ಪಷ್ಟನೆ

ಪುತ್ತೂರು:  ಇತಿಹಾಸ ಪ್ರಸಿದ್ದ ಪುತ್ತೂರು ಕೋಟಿ ಚೆನ್ನಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಿದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಸಾನ್ಯಾ ಅಯ್ಯರ್ ವೇದಿಕೆಯಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ವಿಡಿಯೋವೊಂದು ವೈರಲ್ ಆದ ಬಳಿಕ ಉಂಟಾದ

Read More »

Pathaan Film | ತೀವ್ರ ವಿರೋಧದ ನಡುವೆ ಸೂಪರ್ ಹಿಟ್ ಆದ ‘ಪಠಾಣ್’ – ಶಾರುಖ್ ಖಾನ್ ಸಿನಿಮಾ ಹೊಗಳಿದ ಕಂಗನಾ ರಣಾವತ್

ಬಾದಷಾ ಶಾರುಖ್ ಖಾನ್ (Sharukh Khan) ನಟನೆಯ `ಪಠಾಣ್’ (Pathaan Film) ಚಿತ್ರ ಬಾಕ್ಸಾಫೀಸ್‌ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ. ಶಾರುಖ್ ಚಿತ್ರದಿಂದ ಬಾಲಿವುಡ್‌ಗೆ ಮರುಜೀವ ಬಂದಂತೆ ಆಗಿದೆ. ಇದೀಗ ʻಪಠಾಣ್ʼ ಚಿತ್ರದ ನೋಡಿ ಕಂಗನಾ

Read More »

Kantara : ಕಾಂತಾರ -2 ಚಿತ್ರಿಕರಣ ಜೂನ್ ನಲ್ಲಿ ಆರಂಭ : ಮುಂದಿನ ವರ್ಷ ಏಪ್ರಿಲ್ – ಮೇನಲ್ಲಿ ಬಿಡುಗಡೆ | ಸಿನಿಮಾದ ಬಗ್ಗೆ ಹಲವು ಮಾಹಿತಿ ಹಂಚಿಕೊಂಡ ನಿರ್ಮಾಪಕ ಕಿರಗಂದೂರು

ಕಳೆದ ವರ್ಷ ಬಿಡುಗಡೆಯಾದ, ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ  ಭರ್ಜರಿ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ಧೂಳಿಪಟ ಮಾಡಿತ್ತು.  ಆರಂಭದಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಈ ಚಿತ್ರ ಎರಡು

Read More »

KL Rahul-Athiya Shetty | ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್ ಕೆ.ಎಲ್‌ ರಾಹುಲ್ ಹಾಗೂ ಬಾಲಿವುಡ್‌ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ – ಪೋಟೋ ಹಂಚಿಕೊಂಡ ತುಳುನಾಡಿನ ಜೋಡಿ

KL Rahul-Athiya Shetty: ಟೀಮ್‌ ಇಂಡಿಯಾ ಸ್ಟಾರ್‌ ಬ್ಯಾಟ್ಸ್‌ಮನ್‌ ಕೆ.ಎಲ್‌ ರಾಹುಲ್ ಹಾಗೂ ಬಾಲಿವುಡ್‌ ನಟಿ ಅಥಿಯಾ ಶೆಟ್ಟಿ ಅವರು ಸೋಮವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಂಡಾಲದಲ್ಲಿರುವ ಬಾಲಿವುಡ್‌ನಟ ಸುನೀಲ್ ಶೆಟ್ಟಿ ಅವರ ಫಾರ್ಮ್‌

Read More »
error: Content is protected !!