
ಮೋದಿ ಸರ್ಕಾರದಿಂದ ಮತ್ತೊಂದು ದೊಡ್ಡ ಆರೋಗ್ಯ ಕ್ರಾಂತಿ !!! 1.5 ಲಕ್ಷ ಆರೋಗ್ಯ ಕೇಂದ್ರದ ಮಾದರಿ ಸಿದ್ದಪಡಿಸಿದ ಕೇಂದ್ರ ಸರ್ಕಾರ
ನವದೆಹಲಿ, ಮಾ 8 : ರಕ್ತದೊತ್ತಡ, ಸಕ್ಕರೆ ಮತ್ತು ಹೃದ್ರೋಗದಂತಹ ಗಂಭೀರ ಕಾಯಿಲೆಗಳನ್ನು ತಕ್ಷಣವೇ ಗುರುತಿಸಲು ದೇಶದಲ್ಲಿ ವಿಶಿಷ್ಟ ಆರೋಗ್ಯ ಮಾದರಿಯನ್ನ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ದೇಶಾದ್ಯಂತ 1.5 ಲಕ್ಷ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ