
Kalladka | ಬಸ್ – ಬೈಕ್ ಡಿಕ್ಕಿ : ಪನೋಳಿಬೈಲು ಕ್ಷೇತ್ರಕ್ಕೆ ಹೋಗಿ ಮನೆಗೆ ಬರುತ್ತಿದ್ದ ಯುವಕ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತ್ಯು
ಬಂಟ್ವಾಳ: ಖಾಸಗಿ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ (Kalladka). ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ( 28) ಮೃತಪಟ್ಟ ಯುವಕ