
ಚೈತ್ರಾ ಗ್ಯಾಂಗ್ ಕಸ್ಟಡಿ ಅವಧಿ ಮುಕ್ತಾಯ – ಇಂದು ಮತ್ತೆ ಕೋರ್ಟಿಗೆ ; ವಂಚನೆಯ ಬಹುತೇಕ ಹಣ ಸಿಸಿಬಿ ವಶ – ಜಪ್ತಿಯಾದ ಒಟ್ಟು ಮೊತ್ತ ಎಷ್ಟು ಗೊತ್ತೇ
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ ಬೈಂದೂರು ಕ್ಷೇತ್ರದ MLA ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಂಚಿಸಿದ್ದ ಪ್ರಕರಣದ ತನಿಖೆಯಲ್ಲಿ ಸಿಸಿಬಿ ಪೊಲೀಸರು ಮಹತ್ವದ ಬೆಳವಣಿಗೆ ಸಾಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ,