ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್ಪಿಪಿ) ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಅವರು ಇಂದು (ಸೋಮವಾರ) ಬಿಜೆಪಿ ಸೇರಿದರು. ಇದೇ ವೇಳೆ ಅವರು ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿ ಗುರುತಿಸಿಕೊಂಡ ತಮಿಳುನಾಡಿನ ಇಬ್ಬರು ಅಧಿಕಾರಿಗಳು ತಮ್ಮ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಅಖಾಡಕ್ಕಿಳಿಯುವ ಮೂಲಕ ರಾಜಕೀಯ ‘ಅಧಿಕಾರ’ ಸೂತ್ರ ಹಿಡಿಯಲು ಅದೃಷ್ಟದ ಪರೀಕ್ಷೆಗಿಳಿದಿದ್ದಾರೆ. ಈ ಇಬ್ಬರ ರಾಜಕೀಯ...
ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಶುಷ್ಕ ವಾತಾವರಣ (Dry Weather) ಇದ್ದರೂ ಕೆಲವೆಡೆ ಬಿಸಿಲ ತಾಪಮಾನವು (Karnataka Weather Forecast) ಮುಂದುವರಿಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ...
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು (NIA) ಮಹತ್ವದ ಸುಳಿವು ಕಲೆ ಹಾಕಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈಗೂ ಸ್ಫೋಟಕ್ಕೂ ಸಂಬಂಧ ಇರುವುದು ಎನ್ಎಐ ತನಿಖೆಯಲ್ಲಿ...
ಬೆಂಗಳೂರು: ಇತ್ತೀಚೆಗೆ ಈಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ನವದೆಹಲಿಯ ಇಂದ್ರಪ್ರಸ್ಥದ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಗ್ಗೆ ದುಃಖ ವ್ಯಕ್ತಪಡಿಸಿರುವ ಬಾಲಿವುಡ್ ನಟಿ ಕಂಗನಾ ರನೌತ್...
ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ...
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ʻಬಿಗ್ ಬಾಸ್...
ಬೆಂಗಳೂರು: ಜೆ.ಪಿ.ನಗರದ ಮೂರನೇ ಹಂತದಲ್ಲಿ ಒಂದೇ ಕುಟುಂಬದ ಮೂವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸುಕನ್ಯಾ (48), ಮಕ್ಕಳಾದ ನಿಖಿತ್ (28) ಹಾಗೂ ನಿಶ್ಚಿತ್ (28) ಎಂದು ಗುರುತಿಸಲಾಗಿದೆ. ಆರ್ಥಿಕ ಸಂಕಷ್ಟ ತಾಳಲಾರದೇ ಮಕ್ಕಳೊಂದಿಗೆ...
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ, ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ...
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾ. 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ. ತಮಿಳುನಾಡಿನ ಜನತೆಯ...