ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾ. 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ. ತಮಿಳುನಾಡಿನ ಜನತೆಯ...
ಬೆಂಗಳೂರು: ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಾಬೀರ್ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯದ ಪ್ರಶ್ನಿಸಿ ಪುತ್ತೂರು ತಾಲೂಕು...
ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ವಾಪಸ್ ಕಳುಹಿಸಿದ್ದಾರೆ.‘ಕರ್ನಾಟಕ ಹಿಂದೂ ಧಾರ್ಮಿಕ...
ಬೆಂಗಳೂರು ನಗರದಲ್ಲಿರುವ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ವ್ಯವಹಾರ ನಡೆಸುತ್ತಿದ್ದ ಅಂಗಡಿ ಮಾಲೀಕನ ಮೇಲೆ ಭಾನುವಾರ ಸಂಜೆ ನಡೆದ ಹಲ್ಲೆ ಪ್ರಕರಣ ಕೋಮು ವಿವಾದದ ಸ್ವರೂಪ ಪಡೆದಿದೆ. ರಾಜಕೀಯ ಪಕ್ಷವೊಂದು ಚುನಾವಣ ಹೊಸ್ತಿಲಲ್ಲಿ ಇದರ ಲಾಭ...
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಸಂಸದ ಡಿ.ವಿ.ಸದಾನಂದ ಗೌಡ ಅವರನ್ನು ಕಾಂಗ್ರೆಸ್ ಸಂಪರ್ಕಿಸಿದ್ದು, ತಮ್ಮ ನಿರ್ಧಾರವನ್ನು ನಾಳೆ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.‘ಈ ಬಾರಿ ಚುನಾವಣೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದ ಡಿ.ವಿ.ಸದಾನಂದ...
ಬೆಂಗಳೂರು: ಸಾಮಾನ್ಯವಾಗಿ ಬೆವರಿದಾಗ ದೇಹ ದರ್ವಾಸನೆ ಬರುತ್ತದೆ. ಇದು ಇತರರಿಗೆ ಕಿರಿಕಿರಿ ಜತೆಗೆ ಮುಜುಗರವನ್ನು ಉಂಟುಮಾಡುತ್ತದೆ. ಇದಕ್ಕೆ ನಾವು ಸುಗಂಧ ದ್ರವ್ಯ ಇತ್ಯಾದಿಗಳನ್ನು ಬಳಸಿ, ವಾಸನೆ ತಡೆಗಟ್ಟುತ್ತೇವೆ. ಆದರೆ, ಬಾಯಿ ವಾಸನೆ ಸಮಸ್ಯೆಗೆ ಏನಪ್ಪಾ ಮಾಡೋದು?...
ಬೆಂಗಳೂರು : ನೀರಿನ ಮಿತ ಬಳಕೆ ಹೇಗೆ ಎಂಬ ಚರ್ಚೆಗಳು ಬೇಸಿಗೆ ಕಾಲದಲ್ಲಿ ಕೇಳಿ ಬರುತ್ತಿರುವುದು ಸಾಮಾನ್ಯ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಥರಹವೇರಿ ಸಲಹೆಗಳು ಹರಿದಾಡುತ್ತಿರುತ್ತವೆ. ಇಂತಹುದೇ ಒಂದು ವಿಡಿಯೋವನ್ನು ಉದ್ಯಮಿ ಆನಂದ್ ಮಹೀಂದ್ರ...
ಬೆಂಗಳೂರಿನ ಅರಮನೆ ಮೈದಾನದ (ಮೈಸೂರು ಅರಸರ ಕುಟುಂಬದ ಸುಪರ್ದಿಯಲ್ಲಿರುವ ಜಾಗ) ಜಾಗದ ವ್ಯಾಜ್ಯ ಬಹಳ ಕಾಲದಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿದ್ದು, ಚುನಾವಣಾ ಹೊಸ್ತಿಲಲ್ಲಿ ಇದಕ್ಕೆ ಮರು ಜೀವ ಕೊಡುವ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಮೈಸೂರು-ಕೊಡಗು...
ಕೊಡಿಗೇಹಳ್ಳಿ: ಇಂದು ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ಸಂಭವಿಸುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದು, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇಂದು ಮುಂಜಾನೆ...
ಸಕಲೇಶಪುರ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿ ಗ್ಯಾಸ್ ತುಂಬಿದ ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಅದರಿಂದ ಗ್ಯಾಸ್ ಸೋರಿಕೆಯಾಗುತ್ತಿದೆ. ಬುಧವಾರ ಬೆಳಿಗ್ಗೆ ನೆದ ಈ ಘಟನೆಯಿಂದ ರಾಷ್ಟರೀಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ...