ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ...
ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ...
ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ ಪ್ರಚಾರ...
ಪುತ್ತೂರು: ಬೈಕ್ ಮತ್ತು ಜೀಪೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ಎ.17ರಂದು ನಡೆದಿದೆ....
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ (Puttur Jathre) ಎ.10ರಿಂದ ಪ್ರಾರಂಭವಾಗಿದ್ದು, ಎ.17ರಂದು ಮಧ್ಯಾಹ್ನ ದರ್ಶನ ಬಲಿ ರಾತ್ರಿ ಬ್ರಹ್ಮಕಲಶೋತ್ಸವ ಹಾಗೂ ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ...
Photo : ಕೃಷ್ಣಾ ಸ್ಟುಡಿಯೋ ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಎ.16ರಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಸೂಟೆಯ ಬೆಳಕಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮನವಾಯಿತು. ಸೂಟೆಯ ಬೆಳಕಿನಲ್ಲೇ...
ಮಂಗಳೂರು : ಇಂದಿನಿಂದ ವೈದ್ಯ ವೃತ್ತಿಗೆ ಹಾಜರಾಗಬೇಕಾಗಿದ್ದ ಯುವ ದಂತ ವೈದ್ಯೆ ಡಾ. ಸ್ವಾತಿ ಶೆಟ್ಟಿ (24) ಎಂಬವರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ...
ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕುದ್ರೋಳಿ ಗೋಕರ್ಣನಾಥಶ್ವೇರ ದೇವಸ್ಥಾನದಲ್ಲಿ 27 ವರ್ಷಗಳಿಂದ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿರುವ , ಬಿಲ್ಲವ ಮಹಾಮಂಡಲ ಹಾಗೂ ಯುವವಾಹಿನಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಪದ್ಮರಾಜ್ ಆರ್ ಪೂಜಾರಿಯನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ....
ಪುತ್ತೂರು: ಹತ್ತೂರ ಒಡೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ದೇವರ ಮಾರುಗದ್ದೆಯಲ್ಲಿ ಲಹರಿ ಡ್ರೈ ಫ್ರೂಟ್ಸ್ & ಮೋರ್ ಸಂಸ್ಥೆಯು ತನ್ನ ಮಳಿಗೆಯನ್ನು ತೆರೆದಿದೆ. ‘ಶ್ರೀ ಫಲ’ ಐಸ್ ಕ್ರೀಮ್- ತೆಂಗಿನ ಕಾಯಿಯ...
ಮಂಗಳೂರು: ನಗರದ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ನ (Narayana Guru) ವಿದ್ಯುದ್ದೀಪ, ಕಾರಂಜಿ ಕೆಟ್ಟು 4 ತಿಂಗಳುಗಳೇ ಕಳೆದಿತ್ತು. ಈ ಬಗ್ಗೆ ಮನಪಾ, ಮುಡಾಕ್ಕೆ ದೂರು ನೀಡಿದರೂ ಸುಧಾರಣೆಯಾಗಿಲ್ಲ. ಈಗ ಪ್ರಧಾನಿ ಮೋದಿ ಬರುತ್ತಾರೆ ಎಂದಾಕ್ಷಣ ಎರಡೇ...