ಪುತ್ತೂರು: ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂಧರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಪುತ್ತೂರಿನ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು. ಗೆಜ್ಜೆಗಿರಿ ಕ್ಷೇತ್ರದ ಆದಿದೈವ ದೂಮಾವತಿ ನಡೆಯಲ್ಲಿ ಪ್ರಾರ್ಥಿಸಿ, ಸತ್ಯಧರ್ಮ ಚಾವಡಿಯಲ್ಲಿ...
ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು / ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ...
ಸಹಪಠ್ಯ ಚಟುವಟಿಕೆಗಳಲ್ಲಿ ಒಂದಾದ “ರಂಗನಟನಾ” ನಾಟಕ ತರಬೇತಿಯ ಸಮಾರೋಪ ಸಮಾರಂಭವು ಮಾ. 22 ಶುಕ್ರವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರಿನಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ರಂಗಭೂಮಿ ಕಲಾವಿದ ಹಾಗೂ...
ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಸಮಾಜದ ಆಶೋತ್ತರಗಳಿಗೆ ಸ್ಪಂದಿಸುತ್ತಾ ಭಾರತೀಯ ಪರಿಕಲ್ಪನೆಯಲ್ಲಿ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರನಿರ್ಮಾಣ ಎಂಬ ಧ್ಯೇಯದೊಂದಿಗೆ ಹಲವಾರು ವರ್ಷಗಳಿಂದ ಸುಸಂಸ್ಕೃತ ಸಮಾಜವನ್ನು ರೂಪಿಸುವ ಕಾರ್ಯವನ್ನು ಕೈಗೊಂಡಿದೆ. ಭಾರತವು ಜಾಗತಿಕ ಮಟ್ಟದಲ್ಲಿ ಬಹಳ...
ಪುತ್ತೂರು, ಮಾ.27: ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಮಂಗಳೂರು ವಲಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು(ಸ್ವಾಯತ್ತ) ಇಲ್ಲಿನ ಮಹಿಳಾ ತಂಡ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ....
ಪುತ್ತೂರು. ಮಾ, 27: ಆಧುನಿಕ ಯುಗದಲ್ಲಿ ಸಂಸ್ಥೆಯ ಬೆಳವಣಿಗೆಗೆ ವೆಬ್ಸೈಟ್ ತುಂಬಾ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಬಹಳ ವೇಗವಾಗಿ ಬದಲಾಗುವ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಪರೀಕ್ಷೆಯ ವೇಳಾಪಟ್ಟಿಗಳು, ಶೈಕ್ಷಣಿಕ ನೆರವು, ಕೋರ್ಸ್ ವಿವರಣೆಗಳು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶವು ಏ.2ರಂದು ಮಧ್ಯಾಹ್ನ ಗಂಟೆ 2ಕ್ಕೆ ತಂಕಿಲ ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ...
ಪುತ್ತೂರು : ಶಾಪಿಂಗ್ ಮಾಡೋದು ಯಾರಿಗೆ ಇಷ್ಟ ಇಲ್ಲ ಹೇಳಿ ? ಆದ್ರೆ, ಬಜೆಟ್ ಫ್ರೆಂಡ್ಲಿ ಇರೋ ಮಾರ್ಕೆಟ್ ಇಲ್ಲ ಅಂತ ಯೋಚನೆ ಮಾಡ್ತಾ ಇದ್ದೀರಾ? ಇಲ್ಲಿದೆ ನೋಡಿ ನಿಮ್ಮ ಕಿಸೆಗೆ ಒಪ್ಪುವ ಮಳಿಗೆಯ ಫುಲ್...