ಪುತ್ತೂರು : ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ( ಡಿ 2) ರಾತ್ರಿ ಸಂಭವಿಸಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಟ್ಟೆ ನಿವಾಸಿ...
ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ. ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮುಗಿಸಿ , ನಂತರ ಪಿಯುಸಿ ಹಾಗೂ...
ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ...
ಕಡಬ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಕಡಬದ ತಾಲೂಕಿನ ಕುದ್ಮಾರಿನಲ್ಲಿ ದಂಪತಿ ಮಧ್ಯೆ ನಡೆದ ಜಗಳ ವಿಪರೀತಕ್ಕೆ ಹೋಗಿ ಪತ್ನಿ ಪ್ರಾಣ ಕಳಕೊಂಡಿದ್ದು, ಪತಿ ಮಂಗಳೂರಿನ ಆಸ್ಪತ್ರೆಯಲ್ಲಿ ಜೀವನ್ಮರಣ...
ಸುಳ್ಯ: ಬೆಂಗಳೂರಿನಲ್ಲಿ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡ ಐಶ್ವರ್ಯಾ ಅವರ ಮನೆಯವರು ಆಕೆಯ ನೇತ್ರದಾನ ಮಾಡಿದ್ದು, ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿ ಐಶ್ವರ್ಯಾ...
ಸುಳ್ಯ: ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಭೂಮಿ ಕುಸಿದು ಬೃಹತ್ ಹೊಂಡ ಸೃಷ್ಟಿಯಾಗಿದೆ. ನ.3 ರ ಸಂಜೆ ಸುರಿದ ಬೃಹತ್ ಮಳೆಗೆ ಉಡುಪಿ ಗಾರ್ಡನ್ ಎದುರಿನ ಪಾರ್ಕಿಂಗ್ ಜಾಗದಲ್ಲಿಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ...
ಇನ್ನೂ ಐಶ್ವರ್ಯ ಸಾವಿನ ಬಳಿಕ ರಾಜೇಶ್ ಮತ್ತು ಆತನ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯ ತವರು ಮನೆಯವರು ಸಾಕಷ್ಟು ಅಸ್ತಿವಂತರಾಗಿದ್ದು, ಗಂಡನ ಮನೆಯವರು...
ಸುಬ್ರಹ್ಮಣ್ಯ: ಒಣಗಿದ ಅಡಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯ ಎಂಬವರ ಪುತ್ರ ಸೈಬಿನ್ ಮೃತರು. ಮೃತದೇಹ...
ಬೆಂಗಳೂರಿನಲ್ಲಿ ಪ್ರತಿಷ್ಠಿತ ಡೈರಿರಿಚ್ ಐಸ್ ಕ್ರೀಂ ಕಂಪನಿ ಮಾಲಕರಾಗಿರುವ ಸುಳ್ಯದ ಕನಕಮಜಲಿನ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಸ್ ಕ್ರಿಂ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಇವರ ಪತ್ನಿ...
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯು ದಿನಾಂಕ 19/11/2023 ರಂದು ಹಾಗೂ ಕೆ.ಪಿ.ಎಸ್.ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಲಿಖಿತ ಪರೀಕ್ಷೆಯು ದಿನಾಂಕ 4/11/2023 ಮತ್ತು 5 /11 /2023ರಂದು ನಡೆಯಲಿದೆ....