ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರ ಹೋಗಿ ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಖಾಸು ನಿವಾಸಿ...
ಉಡುಪಿ : 5 ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಕಾರ್ಕಳ ನಗರ ಠಾಣೆ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ...
ಕಾರ್ಕಳ: ಶಾಸಕ ಆಗಿನ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ 14.42 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಕೈಯಲ್ಲಿ ಉದ್ಘಾಟನೆಗೊಂಡ ಕಾರ್ಕಳದ ಬೈಲೂರಿನ ಉಮಿಕಲ್ಲು ಬೆಟ್ಟದಲ್ಲಿ ಪರಶುರಾಮನ (Parashurama Statue) ಮೂರ್ತಿಯ ರಹಸ್ಯ ಡ್ರೋನ್...
Bus Accident ಮೂಡುಬಿದಿರೆ: ಬೆಂಗಳೂರಿಗೆ 27 ಪ್ರಯಾಣಿಕರನ್ನು ಕರೆದುಕೊಂಡು ಹೋಗತ್ತಿದ್ದ ಖಾಸಗಿ ಬಸ್ಸು ಮೂಡುಬಿದಿರೆ ಸಮೀಪದ ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ಶುಕ್ರವಾರ ರಾತ್ರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಹಲವು ಮಂದಿಗೆ ಗಾಯವಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ ಬೆಂಗಳೂರಿಗೆ ಸಾಗುವ...
ಕಾರ್ಕಳ, ಜು.16: ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಮೃತಪಟ್ಟವರು. ರಜೆಯಲ್ಲಿದ್ದ ಇವರು...
ಬೆಳ್ಮಣ್ : ಧಾರಾಕಾರ ಮಳೆ ಕಾರ್ಕಳದಲ್ಲಿ (Karkala) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ರಾತ್ರಿ 9.30 ಹೊತ್ತಿಗೆ ಬೆಳ್ಮಣ್ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬೃಹತ್ ಮರವೊಂದು ಧರೆಗುರುಳಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಇದರೊಂದಿಗೆ...
ಕಾರ್ಕಳ, ಜೂ 24 : ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕ ಕ್ಯಾಪ್ಟನ್ ರೋಹಿತ್ ರೆಡ್ಡಿ (Rohit Reddy MLA) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು...
ಮಂಗಳೂರು, ಮೇ 3 : ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಬಿಜೆಪಿ ಪರ ಪ್ರಚಾರ ನಡೆಸಲು ಇಂದು ಮೋದಿ ಮಂಗಳೂರಿನ ಮೂಲ್ಕಿಗೆ ಆಗಮಿಸಿದ್ದರು. ಮೋದಿಯವರನ್ನು ಕೇಸರಿ ಶಾಲು ಹೊದಿಸಿ, ಸ್ಮರಣಿಕೆ, ಗಣಪತಿ ವಿಗ್ರಹ, ಕೃಷ್ಣನ...
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ (Karkala) ಪಕ್ಷೇತರ ಸ್ಪರ್ಧಿಸಿದ ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ಪರ ಪ್ರಚಾರಾರ್ಥವಾಗಿ ಹೆಬ್ರಿ ಚಲೋ ಇಂದು (ಎ.8) ಸಂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿಯಿಂದ ಉಚ್ಚಟನೆಗೊಂಡ ಹೈದರಾಬಾದ್ ಭಾಗ್ಯನಗರದ ಫೈರ್...
ಕಾರ್ಕಳ, ಮಾ.17: ಪರಿಶಿಷ್ಟ ಜಾತಿಗೆ ಸೇರಿದ ಕಾರ್ಕಳ (Karkala) ಪುರಸಭಾ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ(42) ಎಂಬವರಿಗೆ ದೇವಸ್ಥಾನದಲ್ಲಿ ಊಟ ಬಡಿಸದಂತೆ ಮತ್ತು ಒಳಗೆ ಬಾರದಂತೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ...