ಕೊಡಗು (ಆ.19): ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ಅಮೃತ(24) ಮೃತ ದುರ್ದೈವಿ. ಮೂಲತಃ ಕೇರಳದ...
ಕೊಡಗು, ಆ.17: ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಂಜುಂಡೇಗೌಡರ ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ...
ಕೊಡಗು ಜಿಲ್ಲೆಯಲ್ಲಿ (Kodagu Rain) ಮಳೆ ಬಿರುಸು ಪಡೆದಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಆಲರ್ಟ್ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕು ಪಡೆದುಕೊಂಡಿದೆ. ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗಾಳಿಬೀಡು,...
ಕೊಡಗು: ವಿರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿ ತಿಮ್ಮಯ್ಯ ಶವ ಅದೇ ಗ್ರಾಮದ (Kodagu) ಕೆರೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ನಾಂಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ,...
ಮಡಿಕೇರಿ, ಜ.16: ಯುವತಿಯೊಬ್ಬಳನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ(Murder)ಗೈದ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ನಾoಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ ಎಂಬವರ ಪುತ್ರಿ ಆರತಿ(24) ಕೊಲೆಯಾದ ಯುವತಿ. ಈ...
ಕೊಡಗು : ಆಕಾಶದಲ್ಲಿ ಹಾರಾಡುತ್ತಾ ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದು ಎಂದರೆ ಯಾರಿಗೆ ತಾನೆ ಖುಷಿಯಾಗಲ್ಲ ಹೇಳಿ. ಅದರಲ್ಲೂ ತೆರೆದ ಗ್ಲೈಡರ್‌ನಲ್ಲಿ ಸಾಹಸಮಯವಾಗಿ ಹಾರಾಡುತ್ತಾ, ಬೆಟ್ಟ ಗುಡ್ಡಗಳ ನಡುವೆ ತೇಲಾಡುವುದು ಎಂದರೆ ಎಷ್ಟು ಖುಷಿ ಇರಬೇಕು ಅಲ್ವಾ....
ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ (Heart Attack) ಸಾವಿಗೀಡಾಗುತ್ತಿರುವ ಚಿಕ್ಕ ವಯಸ್ಸಿನ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ...