
Arecanut | ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಅಕ್ರಮ ಸಾಗಾಟ ಮಾಡುತ್ತಿದ್ದ ಬರ್ಮಾ ಅಡಿಕೆ ವಶಕ್ಕೆ –
ಮಿಜೋರಾಂನಲ್ಲಿ ನಡೆದ ಗಡಿ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಬರ್ಮಾ ಅಡಿಕೆಯನ್ನು (Arecanut) ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಭಾರತಕ್ಕೆ ಸಾಗಿಸಲಾಗುತ್ತಿತ್ತು. ಅಸ್ಸಾಂ ರೈಫಲ್ಸ್‌ನ