ಮುಂಬೈ: ಸತತ ಸೋಲು ಮತ್ತು ಪ್ರೇಕ್ಷಕರ ವರ್ತನೆಯಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಈಗ ದೇವರ ಮೊರೆ ಹೋಗಿದ್ದಾರೆ. ಗುಜರಾತ್ ನ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿರುವ ಹಾರ್ದಿಕ್, ವಿಶೇಷ ಪೂಜೆ...
ತಿರುವನಂತಪುರಂ: ನಿಷೇಧಿತ ಪಾಪ್ಯುಲರ್ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ರಾಜಕೀಯ ಅಂಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ), ತನಗೆ ನೀಡಿದ ಚುನಾವಣಾ ಬೆಂಬಲವನ್ನು ಕಾಂಗ್ರೆಸ್ ಗುರುವಾರ ತಿರಸ್ಕರಿಸಿದೆ. ಆದರೆ ಅದರ ಬೆಂಬಲಿಗರು ತನಗೆ ವೈಯಕ್ತಿಕ...
ನವದೆಹಲಿ, ಏ.4: ಕೆನರಾ ಬ್ಯಾಂಕ್ ಮಹಿಳಾ ಸಶಕ್ತಿಕರಣಕ್ಕಾಗಿ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದೆ. ಆರೋಗ್ಯ ವೆಚ್ಚಕ್ಕೆ ವಿಶೇಷ ಸಾಲದ ವ್ಯವಸ್ಥೆಯೂ ಇದರಲ್ಲಿ ಒಳಗೊಂಡಿದೆ. ಮಹಿಳಾ ಸೇವಿಂಗ್ಸ್ ಅಕೌಂಟ್, ಎಫ್ಡಿಗಳ ಮೇಲೆ ಆನ್ಲೈನ್ನಲ್ಲಿ ಸಾಲ, ಪೂರ್ವ ಅನುಮೋದಿತ...
ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಒಡಿಶಾ ಮೂಲದ ಹಿಂದಿ ಆ್ಯಂಡ್ ಕಂಪರೇಟಿವ್ ಲಿಟರೇಚರ್ ಪಿಎಚ್ಡಿ ವಿದ್ಯಾರ್ಥಿನಿ ರೂಬಿ ಪಟೇಲ್ (24) ಮೃತಪಟ್ಟಿರುವ ವಿದ್ಯಾರ್ಥಿನಿ. ಮಂಗಳವಾರ...
ಹೊಸದಿಲ್ಲಿ: ಏ. 1 ಸೋಮವಾರದಿಂದ ಹೊಸ ವಿತ್ತ ವರ್ಷಆರಂಭವಾಗಲಿದ್ದು ಹಲವು ಬದಲಾವಣೆಗಳಿಗೆ ನಾಂದಿ ಹಾಡಲಿದೆ. ರಾಷ್ಟ್ರೀಯ ಪಿಂಚಣಿ ಯೋಜನೆ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಪಿಎಫ್ಒ, ಫಾಸ್ಟ್ ಟ್ಯಾಗ್ ಇತ್ಯಾದಿಗಳ ವಿಚಾರದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಹೀಗಾಗಿ...
ಗುವಾಹಟಿ: ಪ್ರಚೋಧನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ಮತಗಳ ದ್ರುವಿಕರಣಕ್ಕೆ ಮುಂದಾಗಿದ್ದಾರೆ. ಅಸ್ಸಾಂ ಸಿಎಂ ಸಂಸದರೂ ಆಗಿರುವ ಎಐಯುಡಿಎಫ್...
ಮೇರತ್: ಲೋಕಸಭೆ ಚುನಾವಣೆ ಘೋಷಣೆ ಬಳಿಕ ಚುನಾವಣೆಗಳು ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಈ ವೇಳೆ ಅವರು ಇಂಡಿಯಾ...
ನಾಮಕರಣಕ್ಕೆ ಉತ್ತಮ ಹೆಸರು ತಿಳಿಸಿ ಎಂದು ಸ್ಟೇಟಸ್ ಹಾಕುವವರನ್ನು ನೋಡಿದ್ದೇವೆ. ಆದರೆ ಆಗ್ರಾ ಮಹಿಳೆಯೊಬ್ಬರು ನನ್ನ ಪತಿಯನ್ನು ಯಾರಾದರೂ ಹತ್ಯೆ ಮಾಡಿದರೆ ಅವರಿಗೆ 50000 ರೂ. ಬಹುಮಾನ ನೀಡಲಾಗುವುದು ಎಂದು ಸ್ಟೇಟಸ್ ಹಾಕಿಕೊಂಡ ಪ್ರಕರಣ ನಡೆದಿದೆ....
ಚೆನ್ನೈ, ಮಾ. 30: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ಶನಿವಾರ (ಮಾ. 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾ. 29ರಂದು ಎದೆ ನೋವು ಕಾಣಿಸಿಕೊಂಡ...
ಕಾರವಾರ, ಮಾ. 28 : ಲೋಕಸಭೆ ಚುನಾವಣೆಗೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ...