
ರಾಜ್ಯದ ಎಲ್ಲ ಸಬ್ ರಿಜಿಸ್ಟಾರ್ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ: ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಓಪನ್
ಉಡುಪಿ, ಸೆ.23: ರಾಜ್ಯ ಸರ್ಕಾರವು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಸಮಯವನ್ನು ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳಲ್ಲಿ(Sub Registrar Office) ಜನಸಂದಣೆ ಹೆಚ್ಚಿರುವ ಕಾರಣ ಸಾರ್ವಜನಿಕರ