
Asia Cup | 8ನೇ ಬಾರಿ ಏಷ್ಯಾ ಕಪ್ ಮುಡಿಗೇರಿಸಿಕೊಂಡ ಭಾರತ : ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಶ್ರೀಲಂಕಾ – ಮಳೆಯಿಂದ ಗ್ರೌಂಡ್ ಸ್ವಚ್ಚ ಮಾಡಿದವರಿಗೆ ಬಹುಮಾನದ ಹಣ ಕೊಟ್ಟ ಸಿರಾಜ್
ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ (Asia Cup) ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ. ಈ ಮೂಲಕ 8