
ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 7 ಮನೆ 2 ವಾಹನ ಜಖಂ – ನಿಷೇದಾಜ್ಞೆ ಜಾರಿ
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ಭಾನುವಾರ ಸಂಜೆ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಗಲಭೆ