
Mithun Rai | ಉಡುಪಿ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸ್ಲೀಮರು – ಮಿಥುನ್ ರೈ : ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಮುಖಂಡರು : ಪೇಜಾವರ ಶ್ರೀಗಳ ಹೇಳಿಕೆ ಪೋಸ್ಟರ್ ವೈರಲ್
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ (Mithun Rai) ನೀಡಿದ ಹೇಳಿಕೆಗೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆದರೆ ಪೇಜಾವರ ವಿಶ್ವೇಶ