ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಕನ್ನಡದ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಅಬ್ಬರಿಸಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರಕ್ಕೆ ಪ್ರೇಕ್ಷಕರಿಂದ...
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ ಮಾಲಕಿ ಕಾವ್ಯಾ ಮಾರನ್ ಅವರ ವಿವಾಹಕ್ಕೆ ಅದ್ಧೂರಿ ಸಿದ್ಧತೆಗಳು ನಡೆಯುತ್ತಿವೆ. ಈ ತಾರಾ ಜೋಡಿ ನ.10 ಮತ್ತು 11ರಂದು ಗ್ರೀಸ್ನಲ್ಲಿ ಖಾಸಗಿ...
ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯ ಖ್ಯಾತ ಟಿವಿ ನಿರೂಪಕಿ ರಬಿಯಾ ಅಹ್ಸಾನ್ (41) ಅವರು ರಾವಲ್ಪಿಂಡಿಯ ಗುಲ್ಪನಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕುತ್ತಿಗೆ ಹಾಗೂ ತಲೆಗೆ ಗುಂಡೇಟು ತಗುಲಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ...
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ಮತ್ತು ಸಂಘದ ರಜತ ಮಹೋತ್ಸವ ಸಮಾರಂಭ ನ.16ರಂದು ಬೆಳಗ್ಗೆ 10.30ಕ್ಕೆ ಸವಣೂರು–ಸುಬ್ರಹ್ಮಣ್ಯ ರಸ್ತೆಯಲ್ಲಿ ನಡೆಯಲಿದೆ...
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಪಂಚಮುಖಿ ಆಂಜನೇಯ ಹವನ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದ ಪೂರ್ವ...
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ...