ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ...
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ...
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ....
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ....
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು. ಪುತ್ತೂರು...