ಕುಂಬಳೆ, 27: ಅರಾಧನ ಪದ್ದತಿಯಲ್ಲಿ ಮಹತ್ತರ ಬದಲಾವಣೆ ಕಾಣಿಸಿಕೊಂಡಿದ್ದ ಹಾಗೂ ಇದ್ದಕ್ಕಿದ್ದಂತೆ ನಿಗೂಢವಾಗಿ ನಾಪತ್ತೆಯಾಗಿರುವ ಕಾಸರಗೋಡಿನ ಪುತ್ತಿಗೆಯ ಹಿಂದೂ ಧರ್ಮದ ಯುವಕನ ಮನೆಯ ಕೋಣೆಯಲ್ಲಿ ನಮಾಜ್ ಮಾಡಲು ವ್ಯವಸ್ಥೆ ಕಲ್ಪಿಸಿರುವುದು, ಅನ್ಯ ಧರ್ಮದ ಧರ್ಮಗ್ರಂಥ ಪತ್ತೆಯಾಗಿದೆ....
ಬೆಳ್ತಂಗಡಿ, ಅ. 27: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು...
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ದೇಲಂಪಾಡಿಯ ಪಡಾರು ನಿವಾಸಿ ಚೈತ್ರಾ ಪಿಯವರು ಪ್ರಥಮ ರ್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ವಿವೇಕಾನಂದ...
ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬವರು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಡಿ ಮಂಗಳೂರಿನ ನಿವಾಸಿಯೊಬ್ಬರನ್ನು ಪೊಲೀಸರು ಅ 27 ರಂದು ಬಂಧಿಸಿದ್ದಾರೆ. ಆರೋಪಿ ರಾಜೇಶ್ ಭಟ್ ಅವರ...
ಪುತ್ತೂರು: ಸರಿಯಾಗಿ ಹಾಗೂ ಪೂರ್ತಿಯಾಗಿ ವೇತನ ಪಾವತಿಯಾಗುತಿಲ್ಲ , ಒಂದೂವರೆ ವರ್ಷಗಳಿಂದ ನಿವೃತ್ತರ ಗ್ರಾಚ್ಯುಟಿ ಪಾವತಿಗೆ ಬಾಕಿಯಿದೆ, ಇದನ್ನು ಪಾವತಿಸುವ ಬಗ್ಗೆ ಆದೇಶ ಪತ್ರ ನೀಡಬೇಕೆಂದು ಅಗ್ರಹಿಸಿ ಕೆಎಸ್ಆರ್ಟಿಸಿ ಮಜ್ದೂರ್ ಸಂಘದ ಹತ್ತು ಸದಸ್ಯರು ಕಳೆದರಡು...
ಮಡಿಕೇರಿ: ಗರಿಷ್ಠ ಸಂಖ್ಯೆಯ ಪ್ರಾಣಿಗಳು ಮತ್ತು ಅವುಗಳ ಮರಿಗಳನ್ನು ಗುರುತಿಸಿ ಹೇಳುವುದರ ಮೂಲಕ 6 ವರ್ಷದ ವೈಷ್ಣವಿ.ಕೆ.ಡಿ. ಇಂಡಿಯಾ ಬುಕ್ ಆಫ್ ರೆಕಾರ್ಡ್ ಲ್ಲಿ ಸ್ಥಾನ ಪಡೆದಿದ್ದಾಳೆ. ಚಿಕ್ಕ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಕೊಡಗಿನ...
ಉಳ್ಳಾಲ: ಫ್ಲೈಓವರ್ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಮೃತಪಟ್ಟ ವ್ಯಕ್ತಿ.ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ....
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಿಗೆ ಪುತ್ತೂರು ನ್ಯಾಯಾಲಯವೂ ಅ 27 ರಂದು ಜಾಮೀನು ಮಂಜೂರು ಮಾಡಿದೆ. ದೈಹಿಕ ಶಿಕ್ಷಣ ನಿರ್ದೇಶಕ, ಕೊಂಬೆಟ್ಟು...