ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ,...
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...
ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ...
ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ...
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಮಂಗಳೂರು:...
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ...