ಉಪ್ಪಿನಂಗಡಿ, ಡಿ11 : ಉಪ್ಪಿನಂಗಡಿಯ ಗಾಂಧಿಪಾರ್ಕ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಜೀಪು ನಡುವೆ ಅಪಘಾತ ಸಂಭವಿಸಿದೆ. ಜೀಪೊಂದು ಕಾರಿಗೆ ಢಿಕ್ಕಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನೆಲ್ಯಾಡಿ ಕಡೆಯಿಂದ ಬರುತ್ತಿದ್ದ...
ದಾವಣಗೆರೆ: ದಾವಣಗೆರೆಯಲ್ಲಿ ಗುರುಗಳನ್ನೇ ನಿಂದಿಸಿ ಅವಮಾನಿಸಿದ್ದ ಪ್ರಕರಣ ಜನತೆಯ ಬಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಗ್ರಾಮಸ್ಥರು ಹಾಗೂ ಎಬಿವಿಪಿ ಕಾರ್ಯಕರ್ತರು ಶಿಕ್ಷಕ ಪ್ರಕಾಶ್ ಅವರ ಕಾಲಿಗೆ ಬಿದ್ದು ಅವಮಾನಿಸಿದ ವಿದ್ಯಾರ್ಥಿಗಳಿಂದ ಕ್ಷಮೆ ಕೇಳಿಸಿದ್ದಾರೆ. ದಾವಣಗೆರೆಯ ನಲ್ಲೂರು ಸರ್ಕಾರಿ...
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಮಂಡಳಿಗೆ ಇದೇ ಡಿಸೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. 35 ನಿರ್ದೇಶಕ ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ 221ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರತಿಷ್ಟಿತ ದಕ್ಷಿಣ...
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ದ.ಕ ಮತ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯು ಡಿ 12 ಕ್ಕೆ ನಿಗದಿಯಾಗಿದೆ. ಕುರುಂಜಿ ಸಹೋದರರಿಬ್ಬರು ಪರಸ್ಪರ ಎದುರಾಳಿಗಳಾಗಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದರಿಂದ ಇದೇ ಮೊದಲ ಬಾರಿಗೆ ಚುನಾವಣಾ ಕಣ...
ಮಂಗಳೂರು:ಡಿ 10: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದೈವಸ್ಥಾನ, ದೇವಸ್ಥಾನ ಹಾಗೂ 3 ಮನೆಗಳು ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳನ್ನು ಭೇದಿಸಿದ ನಗರ ಅಪರಾಧ ಪತ್ತೆ ದಳ ಪೊಲೀಸರು, ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ...
ಮಂಗಳೂರು, ಡಿ.9:ವಕೀಲ ಕೆಎಸ್. ಎನ್. ಭಟ್ ತನ್ನ ಕಛೇರಿಯಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು ಆರೋಪಿಯ ಪತ್ನಿಯನ್ನು ಡಿ.9 ರಂದು ಬಂಧಿಸಿದ್ದಾರೆ. ಅಲ್ಲದೇ, ಆರೋಪಿ ರಾಜೇಶ್...
ಬದಿಯಡ್ಕ: ಡಿ 9 : ಕೆಂಪು ಕಲ್ಲು ಸಾಗಾಟದ ಲಾರಿಯೊಂದು ಆವರಣ ಗೋಡೆಗೆ ಡಿಕ್ಕಿಹೊಡೆದು ಮಗುಚಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ಮುಂಡಿತ್ತಡ್ಕ ಎಂಬಲ್ಲಿ ಡಿ.9...
ಉಡುಪಿ, ಡಿ.9 : ಸದ್ಯ ಕರ್ನಾಟಕ ರಾಜ್ಯದಲ್ಲಿ ವಿವಾದದ ಗೂಡಾಗಿರುವ ಶಾಲೆ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರದ ಬಗ್ಗೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಮೊಟ್ಟೆ ನೀಡುವುದನ್ನು ಅವರು ವಿರೋಧಿಸಿದ್ದಾರೆ ...